Succession

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?
ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ರಾಜಕೀಯದ ನಿರ್ವಿವಾದದ ನಾಯಕನಾಗಿ ಉಳಿದಿದ್ದಾರೆ. ಆದರೆ ಸಿದ್ದರಾಮಯ್ಯ ನಂತರ ಅಹಿಂದ ಚಳುವಳಿಯನ್ನು ಯಾರು ಮುನ್ನಡೆಸುತ್ತಾರೆ? ಎಂಬ ಬಗ್ಗೆ ಈಗ ರಾಜಕೀಯ ವಲಯಗಳಲ್ಲಿ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.

ವಂಶಪಾರಂಪರ್ಯವಾಗಿ ಅರ್ಚಕ ಹುದ್ದೆ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರಿಯಾಗಬೇಕು: ಹೈಕೋರ್ಟ್
ವಂಶಪಾರಂಪರ್ಯವಾಗಿ ಅರ್ಚಕ ವೃತ್ತಿ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರ ಅಗತ್ಯ ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ.

