ದೇಶಕೋವಿಡ್-19 ವೈರಸ್ ಗೆ ಬಲಿಯಾದ ತಮಿಳುನಾಡು ಕೃಷಿ ಸಚಿವ ಆರ್ . ದೊರೈಕ್ಕಣ್ಣು
ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೋವಿಡ್-19 ವೈರಸ್ ಗೆ ಬಲಿಯಾಗಿದ್ದಾರೆ. 72 ವರ್ಷದ ಆರ್.ದೊರೈಕಣ್ಣು ತೀವ್ರ ಉಸಿರಾಟದ ತೊಂದರೆ ಹಾಗೂ ಕೋವಿಡ್-19 ಪಾಸಿಟಿವ್ ಕಾರಣ ಅಕ್ಟೋಬರ್ 13 ರಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.