succumbs

ಅನಂತ್ ನಾಗ್ ಎನ್ ಕೌಂಟರ್: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಓರ್ವ ನಾಗರಿಕ ಸಾವು
ಅನಂತನಾಗ್‌ನ ಪ್ರಸಿದ್ಧ ಪ್ರವಾಸಿ ತಾಣ ಕೊಕೆರ್‌ನಾಗ್‌ನ ಅಹ್ಲಾನ್ ಗಾಂಡೋಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು.

ಮಳೆ ಅವಾಂತರ: ಹಾವೇರಿಯಲ್ಲಿ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವು
ನಿರಂತರ ಮಳೆಯಿಂದಾಗಿ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ 3 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕು ಮಾಳಪುರ ಗ್ರಾಮದಲ್ಲಿ ನಡೆದಿದೆ.

ಮರುಕಳಿಸಿದ ಹೈದರಾಬಾದ್ ಮಾದರಿಯ ಘಟನೆ: ಗುಜರಾತ್ ನಲ್ಲಿ ನಾಯಿ ದಾಳಿಗೊಳಗಾಗಿದ್ದ ಮಗು ಸಾವು!
ಇತ್ತೀಚೆಗೆ ಹೈದರಾಬಾದ್ ನಲ್ಲಿ ಬೀದಿ ನಾಯಿ ದಾಳಿಗೊಳಗಾಗಿ ಮಗು ಸಾವನ್ನಪ್ಪಿದ್ದ ಘಟನೆ ನಡೆದ ಬೆನ್ನಲ್ಲೇ ಗುಜರಾತ್ ನಲ್ಲಿ ಇಂತಹದ್ದೇ ನಡೆದಿದೆ.

ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವು
ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.

ಕೋವಿಡ್ ಸೋಂಕು: ನಿರ್ದೇಶಕ ಅಭಿರಾಮ್ ನಿಧನ
ಕೋವಿಡ್ ಎರಡನೇ ಅಲೆಯಲ್ಲಿ ಸಾಕಷ್ಟು ಜನರು ಕೊಚ್ಚಿ ಹೋಗುತ್ತಿದ್ದು, ಸ್ಯಾಂಡಲ್ ವುಡ್ ನಲ್ಲಿಯೂ ಅನೇಕ ನಟ, ನಿರ್ಮಾಪಕ, ನಿರ್ದೇಶಕರು ಮೃತಪಟ್ಟಿದ್ದಾರೆ.

ದುಬೈ: ಮನೆಗೆ ಹೊತ್ತಿಕೊಂಡ ಬೆಂಕಿ; ಪತ್ನಿ ರಕ್ಷಿಸಲು ಹೋಗಿ ಪ್ರಾಣತೆತ್ತ ಭಾರತೀಯ ವ್ಯಕ್ತಿ
ಅಪಾರ್ಟ್ ಮೆಟ್ ನೊಳಗೆ ಸಂಭವಿಸಿದ ಬೆಂಕಿ ದುರಂತದಲ್ಲಿ ಪತ್ನಿಯನ್ನು ರಕ್ಷಿಸಲು ಹೋಗಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಅಬುಧಾಬಿಯಲ್ಲಿ ನಡೆದಿದೆ.

