ದೇಶಉತ್ತರ ಪ್ರದೇಶ: ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾಗಿದ್ದ ಬಾಲಕ ಸಾವು
ರಾಜಸ್ಥಾನದ ಜಲೌರ್ನಲ್ಲಿ ನಡೆದ ಘಟನೆಯಂತೆಯೇ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಶುಲ್ಕ ಪಾವತಿಸದ ಕಾರಣ ಶಿಕ್ಷಕಿಯೊಬ್ಬರು 3ನೇ ತರಗತಿಯ ವಿದ್ಯಾರ್ಥಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಾಲಕ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.