suchana sait

ಮಗನನ್ನು ಕೊಂದ ಬೆಂಗಳೂರು ಸಿಇಒ: ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ
ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಸ್ಟಾರ್ಟ್ಅಪ್ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಮಗು ಕೊಂದ ಸುಚನಾ ಸೇಠ್ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ಪೊಲೀಸರು
4 ವರ್ಷದ ಮಗನನ್ನು ಕೊಂದು ಸೂಟ್ಕೇಸ್ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಮಗನನ್ನು ಕೊಂದ ಸುಚನಾ ಸೇಠ್ಗೆ ಯಾವುದೇ ಮಾನಸಿಕ ಕಾಯಿಲೆ ಇಲ್ಲ ಎಂದು ಗೋವಾ ಪೊಲೀಸರು ಹೇಳಿದ್ದಾರೆ

