ರಾಜ್ಯಮೇಘನಾ ಆತ್ಮಹತ್ಯೆ ಪ್ರಕರಣ: ನಾಲ್ವರು ವಿದ್ಯಾರ್ಥಿಗಳಿಗೆ ನೋಟಿಸ್
ಎರಡು ದಿನಗಳ ಹಿಂದೆ ನಡೆದ ಮೇಘನಾ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ರಾಜರಾಜೇಶ್ವರಿ ನಗರ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.