Sudan

ಆಪರೇಷನ್ ಕಾವೇರಿ: 3,400 ಭಾರತೀಯರ ರಕ್ಷಣೆ, ಸುಡಾನ್‌ನಲ್ಲಿ ಸಿಲುಕಿರುವ ಇತರರು ಬುಧವಾರದೊಳಗೆ ಸ್ವದೇಶಕ್ಕೆ ವಾಪಸ್
ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ ಕನಿಷ್ಠ 3,400 ಭಾರತೀಯರನ್ನು 'ಆಪರೇಷನ್ ಕಾವೇರಿ'ಯಡಿ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ.

ಆಪರೇಷನ್ ಕಾವೇರಿ: ಸುಡಾನ್ ನಿಂದ ನವದೆಹಲಿಗೆ ಆಗಮಿಸಿದ 365 ಭಾರತೀಯರು
ಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸಂಘರ್ಷ ಪೀಡಿತ ಸುಡಾನ್ ನಿಂದ 365 ಭಾರತೀಯರು ಶನಿವಾರ ರಾತ್ರಿ ನವದೆಹಲಿಗೆ ಆಗಮಿಸಿದರು.

'ಆಪರೇಶನ್ ಕಾವೇರಿ': ಯುದ್ಧ ಪೀಡಿತ ಸೂಡಾನ್ ನಿಂದ ಹಿಂತಿರುಗಿದ ಭಾರತೀಯರ ಕಣ್ಣಲ್ಲಿ ಆನಂದಭಾಷ್ಪ
ಯುದ್ಧ ಕಲಹ ಪೀಡಿತ ಸೂಡಾನ್‌ನಿಂದ ಭಾರತೀಯರ ಹಲವು ತಂಡ ಭಾರತಕ್ಕೆ ಮರಳಿದೆ. ಭಾರತವು ಸೂಡಾನ್‌ನಿಂದ ಒಟ್ಟು 670 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ.

ಹಳದಿ ಜ್ವರ: ಲಸಿಕೆ ಪ್ರಮಾಣಪತ್ರವಿಲ್ಲದೆ ಸುಡಾನ್'ನಿಂದ ನಗರಕ್ಕೆ ಬಂದ 40 ಜನರ ಕ್ವಾರಂಟೈನ್
ಯುದ್ಧಪೀಡಿತ ಸುಡಾನ್ ನಿಂದ ಆಪರೇಷನ್ ಕಾವೇರಿ ಅಡಿಯಲ್ಲಿ ರಕ್ಷಣೆ ಮಾಡಿ ಭಾರತಕ್ಕೆ ಕರೆತರಲಾಗುತ್ತಿದೆ. ಆದರೆ, ಅಲ್ಲಿಂದ ಬಂದ ಹಲವರಲ್ಲಿ ಹಳದಿ ಜ್ವರಕ್ಕೆ ಲಸಿಕೆ ಪ್ರಮಾಣಪತ್ರ ಇಲ್ಲದಿರುವುದು ಕಂಡು ಬಂದಿದ್ದು, ಹೀಗಾಗಿ 40 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನ
ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ.

ಸುಡಾನ್'ನಿಂದ ಕರ್ನಾಟಕಕ್ಕೆ ಮರಳುವವರ ಅನುಕೂಲಕ್ಕೆ ಮುಂಬೈ, ದೆಹಲಿಯಲ್ಲಿ ತಂಡಗಳ ನಿಯೋಜನೆ
ಯುದ್ಧ ಪೀಡಿತ ಸುಡಾನ್ ರಾಷ್ಟ್ರದಿಂದ ರಾಜ್ಯಕ್ಕೆ ಮರಳುವವರ ಅನುಕೂಲ ಹಾಗೂ ನೆರವಿಗಾಗಿ ಮುಂಬೈ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜ್ಯ ಸರ್ಕಾರ ಎರಡು ತಂಡಗಳನ್ನು ನಿಯೋಜನೆ ಮಾಡಿದೆ.

ಯುದ್ಧ ಪೀಡಿತ ಸುಡಾನ್ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಸೇವೆ!
ಯುದ್ಧಪೀಡಿತ ಸುಡಾನ್'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತಿಳಿಸಿದೆ.

ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ 200 ಆದಿವಾಸಿಗಳು ಶೀಘ್ರದಲ್ಲೇ ಬೆಂಗಳೂರಿಗೆ ಆಗಮನ
ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಬುಡಕಟ್ಟು ಜನಾಂಗದ 200 ಕ್ಕೂ ಹೆಚ್ಚು ಜನ ಪೋರ್ಟ್ ಸುಡಾನ್‌ಗೆ ತೆರಳುವ ಮಾರ್ಗದಲ್ಲಿ ಬಸ್‌ಗಳನ್ನು ಹತ್ತಿದ್ದು, ಶೀಘ್ರದಲ್ಲೇ ಅವರು ಬೆಂಗಳೂರಿಗೆ ತಲುಪಲಿದ್ದಾರೆ ಎಂದು...

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ
ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

