ಸಿನಿಮಾ ಸುದ್ದಿಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್ : ಶೈಲಶ್ರೀ ಆಶ್ರಮದ ಖರ್ಚು-ವೆಚ್ಚ ಭರಿಸುತ್ತಿರುವ ದಾಸ
ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ.