ಕ್ರಿಕೆಟ್'ದಿಢೀರ್ ನಿವೃತ್ತಿ' ಕುರಿತು ಕೊನೆಗೂ ಮೌನ ಮುರಿದ ಆರ್. ಅಶ್ವಿನ್: ನಿಜವಾದ ಕಾರಣ ಬಹಿರಂಗ! Video
ಅನಿಲ್ ಕುಂಬ್ಳೆ ನಂತರ ಟೆಸ್ಟ್ ನಲ್ಲಿ 500 ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿರುವ ಆರ್. ಅಶ್ವಿನ್ ಕಳೆದ ಡಿಸೆಂಬರ್ನಲ್ಲಿ ಬ್ರಿಸ್ಬೇನ್ನಲ್ಲಿ ನಡೆದ ಮೂರನೇ ಟೆಸ್ಟ್ನ ನಂತರ ಹಠಾತ್ ನಿವೃತ್ತಿ ಘೋಷಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು.