Sudha Bharadwaj

ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಮೂರು ವರ್ಷದ ನಂತರ ಜೈಲಿನಿಂದ ಬಿಡುಗಡೆ
ಎಲ್ಗಾರ್ ಪರಿಷತ್- ಮಾವೊವಾದಿ ಸಂಪರ್ಕ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 16 ಜನರ ಪೈಕಿ ಒಬ್ಬರಾಗಿದ್ದ ವಕೀಲೆ, ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಮೂರು ವರ್ಷ ಜೈಲಿನಲ್ಲಿ ಕಳೆದ ಬಳಿಕ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.

ಹೋರಾಟಗಾರರು ಕ್ರಿಮಿನಲ್'ಗಳೆಂದು ಬಿಂಬಿಸಲು ಪುಣೆ ಪೊಲೀಸರಿಂದ 'ಪತ್ರ' ಸೃಷ್ಟಿ: ಸುಧಾ ಭಾರಧ್ವಾಜ್
ನನ್ನನ್ನು ಹಾಗೂ ಹೋರಾಟಗಾರರನ್ನು ಕ್ರಿಮಿನಲ್ ಗಳೆಂದು ಬಿಂಬಿಸಲು ಪುಣೆ ಪೊಲೀಸರು ಪತ್ರವನ್ನು ಸೃಷ್ಟಿಸಿದ್ದಾರೆಂದು ಮಾನವ ಹಕ್ಕು ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರು ಶನಿವಾರ ಆರೋಪ ಮಾಡಿದ್ದಾರೆ...

ಪೊಲೀಸರ ಬಳಿ ಆರೆಸ್ಟ್ ವಾರೆಂಟ್ ಇರಲಿಲ್ಲ : ಹೋರಾಟಗಾರ್ತಿ ಸುಧಾ ಭಾರಾದ್ವಾಜ್ ಪುತ್ರಿ ಹೇಳಿಕೆ
ಪ್ರಸ್ತುತ ಆಡಳಿತ ಯುಗದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಲಿತರು, ಮತ್ತು ಬಡವರ ಹಕ್ಕುಗಳಿಗಾಗಿ ಧ್ವನಿ ಎತ್ತುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲೆ ಸುಧಾ ಭಾರಾದ್ವಾಜ್ ಹೇಳಿದ್ದಾರೆ.

