Sudha murthy

ಸರ್ಕಾರಕ್ಕೆ ಹಣ ನೀಡಲ್ಲ, ಆದರೆ ಯೊಜನೆಯಂತೆ ಕೊಡಗು ಸಂತ್ರಸ್ಥರಿಗೆ ಮನೆ ನಿರ್ಮಾಣ: ಸುಧಾಮೂರ್ತಿ
ಸರ್ಕಾರಕ್ಕೆ ಹಣ ನೀಡಲ್ಲ, ಆದರೆ ಯೊಜನೆಯಂತೆ ಕೊಡಗು ಸಂತ್ರಸ್ಥರಿಗೆ ಮನೆ ನಿರ್ಮಾಣ ಮಾಡಲಾಗುತ್ತದೆ ಎಂದು ಇನ್ಫೋಸಿಸ್ ಫೌಂಡೇಷನ್ ನ ಸುಧಾಮೂರ್ತಿ ಅವರು ಹೇಳಿದ್ದಾರೆ.

ದಸರಾ ಉದ್ಘಾಟನೆಗೆ ಸುಧಾಮೂರ್ತಿಗೆ ಸರ್ಕಾರದ ಅಧಿಕೃತ ಆಹ್ವಾನ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಬುಧವಾರ ಆಹ್ವಾನ ನೀಡಲಾಗಿದೆ.

ದಸರಾ 2018ಕ್ಕೆ ಸುಧಾ ಮೂರ್ತಿ ಚಾಲನೆ: ಸಿಎಂ ಕುಮಾರಸ್ವಾಮಿ
ವಿಶ್ವವಿಖ್ಯಾತ ಮೈಸೂರು ದಸರಾ 2019ರ ಉತ್ಸವಕ್ಕೆ ಈ ಬಾರಿ ಇನ್ಫೋಸಿಸ್ ಫೌಂಡೇಷನ್ಸ್ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ ಅವರು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅಮ್ಮನದ್ದು ನಿಸ್ವಾರ್ಥ ಸೇವೆ: ಕೊಡಗಿನ ಕಣ್ಣೀರಿಗೆ ಮಿಡಿದ ಇನ್ಫೋಸಿಸ್ ಸುಧಾ ಮೂರ್ತಿ, ವಿಡಿಯೋ ವೈರಲ್!
ಮಹಾಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ನಿರಾಶ್ರಿತರಾಗಿರುವ ಕೊಡಗಿನ ಸಂತ್ರಸ್ತರಿಗಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ತಾವೇ...

ರೂ.200 ಕೋಟಿ ದೇಣಿಗೆ: ಒಡಂಬಡಿಕೆ ಪತ್ರಕ್ಕೆ ಇನ್ಫೋಸಿಸ್-ಮೆಟ್ರೋ ಸಹಿ
ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿರುವ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ಕೈಗೊಳ್ಳಲು ರೂ.200 ಕೋಟಿ ದೇಣಿಗೆ ನೀಡುವ ಸಂಬಂಧ ಇನ್ಫೋಸಿಸ್ ಪ್ರತಿಷ್ಠಾನ ಮತ್ತು ಬಿಎಂಆರ್'ಸಿಎಂಲ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿತು...

ಬೆಂಗಳೂರು: ನಮ್ಮ ಮೆಟ್ರೋಗೆ ಇನ್ಫೋಸಿಸ್ ನಿಂದ 200 ಕೋಟಿ ರು.
’ನಮ್ಮ ಮೆಟ್ರೋ’ ಕಾಮಗಾರಿಗಳಿಗಾಗಿ ಇನ್ಫೋಸಿಸ್ ಪ್ರತಿಷ್ಠಾನ 150 ರಿಂದ 200 ಕೋಟಿ ರೂ ದೇಣಿಗೆ ನಿಡುವುದಕ್ಕೆ ಸಮ್ಮತಿ ಸೂಚಿಸಿದೆ ಈ ಮೂಲಕ...

ಉಪ್ಪು ಹುಳಿ ಖಾರ ಸವಿದ ಸುಧಾ ಮೂರ್ತಿ
ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ನಿರ್ದೇಶನದ ಉಪ್ಪು ಹುಳಿ ಖಾರ ಚಿತ್ರದ ಧ್ವನಿ ಸುರುಳಿಯನ್ನು ತತ್ವಶಾಸ್ತ್ರಜ್ಞೆ, ಬರಹಗಾರ್ತಿ ಸುಧಾ ಮೂರ್ತಿ ಅವರು ಬಿಡುಗಡೆ ಮಾಡಿದರು...

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ
ಉದ್ಯಮಿಗಳನ್ನು ನಾಮ ನಿರ್ದೇಶನ ಮಾಡುವ ತನ್ನ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿ ಸುಧಾಮೂರ್ತಿ ಅವರಿಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪಕ್ಕೆ ಆರಂಭದಲ್ಲೇ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪ್ರಸ್ತಾಪವನ್ನು ಸುಧಾಮೂರ್ತಿ ಅವರು ತಿರಸ್ಕರಿಸಿದ್ದಾರೆ.

'ಉಪ್ಪು ಹುಳಿ ಖಾರ' ದಲ್ಲಿ ಮೂರು 'ಶ್ರೀ'ಗಳನ್ನು ನಿರ್ದೇಶಿಸಲಿರುವ ಇಮ್ರಾನ್
ನೃತ್ಯ ನಿರ್ದೇಶಕನಿಂದ ನಿರ್ದೇಶಕನಾಗಿ ಭಡ್ತಿ ಪಡೆದು 'ಎಂದೆಂದಿಗೂ' ನಿರ್ದೇಶಿಸಿದ್ದ ಇಮ್ರಾನ್ ಸರ್ದಾರಿಯಾ ಈಗ ತಮ್ಮ ಎರಡನೆ ಚಿತ್ರ 'ಉಪ್ಪು ಹುಳಿ ಖಾರ'ಕ್ಕೆ ಅಣಿಯಾಗಿದ್ದಾರೆ.

