Sudha Murty

ವಾರಕ್ಕೆ 70 ಗಂಟೆ ಕೆಲಸ ಮಾಡುವುದು ನಾರಾಯಣ ಮೂರ್ತಿಗೆ ಯಾಕಿಷ್ಟ?: ಕಾಮಿಡಿಯನ್ ಕುನಾಲ್ ಕಾಮ್ರಾ ಹೇಳಿದ್ದೇನು?
ದೇಶ

ವಾರಕ್ಕೆ 70 ಗಂಟೆ ಕೆಲಸ ಮಾಡುವುದು ನಾರಾಯಣ ಮೂರ್ತಿಗೆ ಯಾಕಿಷ್ಟ?: ಕಾಮಿಡಿಯನ್ ಕುನಾಲ್ ಕಾಮ್ರಾ ಹೇಳಿದ್ದೇನು?

ತಮ್ಮ 45 ನಿಮಿಷಗಳ ಕಾರ್ಯಕ್ರಮದಲ್ಲಿ, ಕುನಾಲ್ ಕಾಮ್ರಾ ಅವರು ಸುಧಾ ಮೂರ್ತಿಯವರ 'ಸರಳ' ಜೀವನಶೈಲಿ ಮತ್ತು ನಾರಾಯಣ ಮೂರ್ತಿಯವರ ವಾರಕ್ಕೆ 70 ಗಂಟೆ ಕೆಲಸದ ಕುರಿತಾದ ಹೇಳಿಕೆಗಳನ್ನು ಟೀಕಿಸಿದ್ದಾರೆ.

'ದೇವರು ಎಲ್ಲರಿಗೂ 24 ಗಂಟೆ ಕೊಟ್ಟಿದ್ದಾನೆ': ಪತಿ ನಾರಾಯಣ ಮೂರ್ತಿ ಹೇಳಿಕೆಗೆ ಸುಧಾ ಮೂರ್ತಿ ಪ್ರತಿಕ್ರಿಯೆ
ದೇಶ

'ದೇವರು ಎಲ್ಲರಿಗೂ 24 ಗಂಟೆ ಕೊಟ್ಟಿದ್ದಾನೆ': ಪತಿ ನಾರಾಯಣ ಮೂರ್ತಿ ಹೇಳಿಕೆಗೆ ಸುಧಾ ಮೂರ್ತಿ ಪ್ರತಿಕ್ರಿಯೆ

ಜನರು ಗಂಭೀರವಾಗಿ ಮತ್ತು ಉತ್ಸಾಹದಿಂದ ಏನನ್ನಾದರೂ ಮಾಡಲು ಎದುರು ನೋಡಿದಾಗ 'ಸಮಯ ಎಂದಿಗೂ ಮಿತಿಯಾಗುವುದಿಲ್ಲ' ಎಂದು ಹೇಳಿದ್ದಾರೆ.

Watch | "ಅವರು ತಾಯಿಯಂತೆ...": ಸುಧಾ ಮೂರ್ತಿ ಕುರಿತು ಸಚಿವ ನಾಯ್ಡು ಮೆಚ್ಚುಗೆ!
ವಿಡಿಯೋ

Watch | "ಅವರು ತಾಯಿಯಂತೆ...": ಸುಧಾ ಮೂರ್ತಿ ಕುರಿತು ಸಚಿವ ನಾಯ್ಡು ಮೆಚ್ಚುಗೆ!

ರಕ್ಷಾ ಬಂಧನಕ್ಕೆ ಮೊಘಲ್ ರಾಜ ಹುಮಾಯೂನ್ ಕಾರಣ: ಸಂಸದೆ ಸುಧಾ ಮೂರ್ತಿ ಪೋಸ್ಟ್‌ ಚರ್ಚೆಗೆ ಗ್ರಾಸ!
ರಾಜ್ಯ

ರಕ್ಷಾ ಬಂಧನಕ್ಕೆ ಮೊಘಲ್ ರಾಜ ಹುಮಾಯೂನ್ ಕಾರಣ: ಸಂಸದೆ ಸುಧಾ ಮೂರ್ತಿ ಪೋಸ್ಟ್‌ ಚರ್ಚೆಗೆ ಗ್ರಾಸ!

ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಇದೇ ಮೊದಲ ಬಾರಿಗೆ ಟ್ರೋಲ್ ಆಗಿದ್ದಾರೆ. ರಕ್ಷಾ ಬಂಧನ ದಿನಾಚರಣೆಗೆ ಸಂದೇಶ ಕೋರಿದ ಟ್ವೀಟ್ ಇದೀಗ ಟ್ರೋಲ್‌ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ.

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ರಾಜ್ಯಸಭೆಯಲ್ಲಿ Sudha Murty ಧ್ವನಿ; ಪ್ರಧಾನಿ ಮೋದಿ ಶ್ಲಾಘನೆ
ವಿಡಿಯೋ

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ರಾಜ್ಯಸಭೆಯಲ್ಲಿ Sudha Murty ಧ್ವನಿ; ಪ್ರಧಾನಿ ಮೋದಿ ಶ್ಲಾಘನೆ

ಗರ್ಭಕಂಠದ ಕ್ಯಾನ್ಸರ್ ಕುರಿತು ರಾಜ್ಯಸಭೆಯಲ್ಲಿ Sudha Murty ಧ್ವನಿ; ಪ್ರಧಾನಿ ಮೋದಿ ಶ್ಲಾಘನೆ
ದೇಶ

ಗರ್ಭಕಂಠದ ಕ್ಯಾನ್ಸರ್ ಕುರಿತು ರಾಜ್ಯಸಭೆಯಲ್ಲಿ Sudha Murty ಧ್ವನಿ; ಪ್ರಧಾನಿ ಮೋದಿ ಶ್ಲಾಘನೆ

ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ್ದ ಸುಧಾಮೂರ್ತಿ ಅವರು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮದ ಅಗತ್ಯವಿದೆ. ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದರು.

ಇನ್ಫೋಸಿಸ್‌ ಕಂಪನಿಯಲ್ಲಿ ಸುಧಾಮೂರ್ತಿ ಹೊಂದಿರುವ ಷೇರಿನ ಮೌಲ್ಯವೆಷ್ಟು?
ವಾಣಿಜ್ಯ

ಇನ್ಫೋಸಿಸ್‌ ಕಂಪನಿಯಲ್ಲಿ ಸುಧಾಮೂರ್ತಿ ಹೊಂದಿರುವ ಷೇರಿನ ಮೌಲ್ಯವೆಷ್ಟು?

ಶುಕ್ರವಾರ ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಸಮಾಜ ಸೇವಕರು, ಲೇಖಕಿಯೂ ಆಗಿರುವ ಸುಧಾ ಮೂರ್ತಿ ಅವರು ಐಟಿ ದಿಗ್ಗಜ ಕಂಪನಿ ಇನ್ಫೋಸಿಸ್‌ನಲ್ಲಿ 0.83 ಶೇಕಡಾ ಪಾಲನ್ನು ಹೊಂದಿದ್ದಾರೆ. ಪ್ರಸ್ತುತ ಬೆಲೆಯಲ್ಲಿ ಇದರ ಮೌಲ್ಯ 5,600 ಕೋಟಿ ರೂ. ಆಗಿದೆ.

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ: ಡಬಲ್‌ ಅಚ್ಚರಿ ಎಂದ ಸುಧಾ ಮೂರ್ತಿ
ರಾಜ್ಯ

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ: ಡಬಲ್‌ ಅಚ್ಚರಿ ಎಂದ ಸುಧಾ ಮೂರ್ತಿ

ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕ
ರಾಜ್ಯ

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕ

ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ.