ರಾಜ್ಯಕಾರ್ಗಿಲ್ ಯುದ್ಧದ ಹುತಾತ್ಮ ಯೋಧನ ಪತ್ನಿ ಈಗ Karnataka Governor: Dr. Sudha Yadav ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ...
ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್ 16ರಂದು ಜನಿಸಿದ್ದ ಸುಧಾ ಯಾದವ್ ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಕೂಡ ಪಡೆದಿದ್ದಾರೆ.