Sudhakar

ಐಐಎಸ್ಸಿ ಆಮ್ಲಜನಕ ಸಾಂದ್ರಕವನ್ನು ಮೌಲ್ಯೀಕರಿಸಲಾಗುತ್ತಿದೆ: ಸಚಿವ ಸುಧಾಕರ್ 
ರಾಜ್ಯ

ಐಐಎಸ್ಸಿ ಆಮ್ಲಜನಕ ಸಾಂದ್ರಕವನ್ನು ಮೌಲ್ಯೀಕರಿಸಲಾಗುತ್ತಿದೆ: ಸಚಿವ ಸುಧಾಕರ್ 

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ) 10 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಸಾಂದ್ರಕವನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಕ್ಲಿನಿಕಲ್ ಪರೀಕ್ಷೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಬ್ಲ್ಯಾಕ್‌ ಫಂಗಸ್‌ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್
ರಾಜ್ಯ

ಬ್ಲ್ಯಾಕ್‌ ಫಂಗಸ್‌ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್

ಬ್ಲ್ಯಾಕ್‌ ಫಂಗಸ್‌ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸಚಿವ ಡಾ. ಸುಧಾಕರ್
ರಾಜ್ಯ

45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ಹೇಳಿದ್ದಾರೆ.

ಅರೆಬರೆಯ ಗೋಲ್ಮಾಲ್ ಲೆಕ್ಕದಲ್ಲಿಯೇ ಇಷ್ಟು, ಲೆಕ್ಕಕ್ಕೆ ಸಿಗದಿರುವುದು ಇನ್ನೆಷ್ಟು? ಸುಧಾಕರ್ ತಲೆದಂಡ ಯಾವಾಗ?
ರಾಜಕೀಯ

ಅರೆಬರೆಯ ಗೋಲ್ಮಾಲ್ ಲೆಕ್ಕದಲ್ಲಿಯೇ ಇಷ್ಟು, ಲೆಕ್ಕಕ್ಕೆ ಸಿಗದಿರುವುದು ಇನ್ನೆಷ್ಟು? ಸುಧಾಕರ್ ತಲೆದಂಡ ಯಾವಾಗ?

ಕೋವಿಡ್-19 ಸೋಂಕಿಗೆ ತುತ್ತಾಗುತ್ತಿರುವವರ ಅಧಿಕೃತ ಲೆಕ್ಕ ನೀಡುವಂತೆ ಒತ್ತಾಯಿಸಿರುವ ಕಾಂಗ್ರೆಸ್ ಸಚಿವ ಸುಧಾಕರ್ ರಾಜಿನಾಮೆ ನೀಡುವಂತೆ ಒತ್ತಾಯಿಸಿದೆ.

ರೆಮ್ಡೆಸಿವಿರ್ ಔಷಧಿ ತರುವಂತೆ ವೈದ್ಯರ ಸೂಚನೆ: ಅಲೆದು ಅಲೆದು, ಹತಾಶೆಗೊಳಗಾದ ಕುಟುಂಬ
ರಾಜ್ಯ

ರೆಮ್ಡೆಸಿವಿರ್ ಔಷಧಿ ತರುವಂತೆ ವೈದ್ಯರ ಸೂಚನೆ: ಅಲೆದು ಅಲೆದು, ಹತಾಶೆಗೊಳಗಾದ ಕುಟುಂಬ

ರಾಜ್ಯದಲ್ಲಿ ರೆಮ್ಡೆಸಿವಿರ್ ಔಷಧಿಯ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳುತ್ತಿದ್ದರೂ, ಕೊರತೆ ಇದೆ ಎಂದು ಹೇಳುವ ಸಾಕಷ್ಟು ಘಟನೆಗಳು ಪ್ರತೀನಿತ್ಯ ಬೆಳಕಿಗೆ ಬರುತ್ತಲೇ ಇವೆ. 

ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ
ರಾಜ್ಯ

ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ

ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಮೊದಲೇ ಕ್ರಮಕೈಗೊಂಡಿದಿದ್ದರೆ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತಿತ್ತು: ಸಂದರ್ಶನದಲ್ಲಿ ಸಚಿವ ಸುಧಾಕರ್ ಹೇಳಿಕೆ
ರಾಜ್ಯ

ಮೊದಲೇ ಕ್ರಮಕೈಗೊಂಡಿದಿದ್ದರೆ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತಿತ್ತು: ಸಂದರ್ಶನದಲ್ಲಿ ಸಚಿವ ಸುಧಾಕರ್ ಹೇಳಿಕೆ

ಕೊರೋನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಈ ನಡುವಲ್ಲೇ ಪರಿಸ್ಥಿತಿ ಎದುರಿಸುವಲ್ಲಿ ಸರ್ಕಾರ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಪರಿಸ್ಥಿತಿಗೆ ಡಬಲ್ ಮ್ಯೂಟೆಂಟ್ ಎಂಬ ರೂಪಾಂತರಿ ಕೊರೋನಾ ವೈರಸ್ ಕಾರಣ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಶೇ.80ರಷ್ಟು ಹಾಸಿಗೆ ಕೊರೋನಾ ಸೋಂಕಿತರಿಗೆ ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲು ಸರ್ಕಾರ ಚಿಂತನೆ!
ರಾಜ್ಯ

ಶೇ.80ರಷ್ಟು ಹಾಸಿಗೆ ಕೊರೋನಾ ಸೋಂಕಿತರಿಗೆ ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲು ಸರ್ಕಾರ ಚಿಂತನೆ!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಸರ್ಕಾರಕ್ಕೆ ಭಾರೀ ಸವಾಲನ್ನು ಎದುರು ಮಾಡಿದ್ದು, ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಖಾಸಗಿ ಆಸ್ಪತ್ರೆಗಳಿಗೆ ಪ್ರಸ್ತುತ ಸೂಚಿಸಿರುವ ಶೇ.50 ರಷ್ಟು ಹಾಸಿಗೆ ಮೀಸಲಿಡುವುದನ್ನು ಶೇ.80ಕ್ಕೆ ಹೆಚ್ಚಿಸುವಂತೆ ಸೂಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರೆಮ್ಡೆಸಿವಿರ್'ಗಿಂತ ಸ್ಟೆರಾಯಿಡ್ ಪರಿಣಾಮಕಾರಿ: ಸಚಿವ ಸುಧಾಕರ್
ರಾಜ್ಯ

ರೆಮ್ಡೆಸಿವಿರ್'ಗಿಂತ ಸ್ಟೆರಾಯಿಡ್ ಪರಿಣಾಮಕಾರಿ: ಸಚಿವ ಸುಧಾಕರ್

ಕೊರೋನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮ್ಡೆಸಿವಿರ್ ವೈಜ್ಞಾನಿಕವಾಗಿ ಜೀವನ ರಕ್ಷಾ ಔಷಧವಲ್ಲ, ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.