Sudhakar

ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಸ್ಥಾಪನೆ!
ಕೊರೋನಾದಿಂದ ಗುಣಮುಖರಾದ ಬಳಿಕವೂ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವವರ ಆರೋಗ್ಯ ಮೇಲೆ ನಿಗಾವಹಿಸಿ ಚಿಕಿತ್ಸೆ ಸೀಲುವ ಸಲುವಾಗಿ ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ.

ಪಟಾಕಿ ಹೊಗೆಯಿಂದ ಕೊರೋನಾ ಹೆಚ್ಚು ಹರಡುವ ಸಾಧ್ಯತೆ: ಸಚಿವ ಡಾ. ಕೆ.ಸುಧಾಕರ್
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ: ಸಂದರ್ಶನದಲ್ಲಿ ಸಚಿವ ಸುಧಾಕರ್
ಕೊರೋನಾ ಸಾಂಕ್ರಾಮಿಕ ರೋಗ ನಡುವಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಖಾತೆ ಜೊತೆ ಜೊತೆಗೆ ಆರೋಗ್ಯ ಸಚಿವಾಲಯದ ಖಾತೆಯನ್ನು ವಹಿಸಿಕೊಂಡಿದ್ದ ಸಚಿವ ಸುಧಾಕರ್ ಅವರಿಗೆ ಇದೀಗ ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕೂಡ ದೊಡ್ಡ ಸವಾಲಾಗಿ ಪರಿಣಿಸಿದೆ.

ಕೋವಿಡ್-19 ಮರಣ ಪ್ರಮಾಣ ಶೇ.1ಕ್ಕಿಂತ ಕಡಿಮೆಗೆ ಇಳಿಸುವ ಗುರಿಯಿದೆ: ಸಚಿವ ಸುಧಾಕರ್
ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.37 ರಷ್ಟಿದ್ದು, ಇದನ್ನು ಶೇ.1 ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸಚಿವ ಡಾ. ಸುಧಾಕರ್
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.

ಕೊರೋನ ಪರೀಕ್ಷೆ ದರ ನಿಗದಿ: ಖಾಸಗಿ ಲ್ಯಾಬ್ ಗಳಿಗೆ ಸಚಿವರ ಖಡಕ್ ಎಚ್ಚರಿಕೆ
ರಾಜ್ಯ ಸರ್ಕಾರದಿಂದ ಖಾಸಗಿ ಲ್ಯಾಬ್ ಗಳ ಕೊರೋನಾ ಪರೀಕ್ಷಾ ದರವನ್ನು ಮತ್ತೆ ಪರಿಷ್ಕರಣೆ ಮಾಡಿದೆ. ಖಾಸಗಿ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ವೈದ್ಯಕೀಯ ಸಚಿವ ಡಾ. ಸುಧಾಕರ್ ಖಾಸಗಿ ಲ್ಯಾಬ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ, ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡಬಹುದು: ಸುಧಾಕರ್
ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ರಾಜ್ಯದಲ್ಲಿ ತಲೆದೋರಿರುವ ಕೊರೋನಾ ವೈರಸ್'ನ್ನು ಮಟ್ಟಹಾಕಲು ದಿಟ್ಟ ಹೋರಾಟ ನಡೆಸಬಹುದು ಎಂದು ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ರಾಮುಲು-ಸುಧಾಕರ್ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ: ಮುಖ್ಯಮಂತ್ರಿ ಜತೆ ಸಮಾಲೋಚನೆ
ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.

