Sudhakar

ರಾಜ್ಯಾದ್ಯಂತ ಮಳೆ ಹಿನ್ನೆಲೆ: ಜ್ವರ, ನೆಗಡಿಯಂತಹ ರೋಗ ಲಕ್ಷಣ ಕಾಣಿಸಿಕೊಂಡರೆ 104ಕ್ಕೆ ಕರೆ ಮಾಡಿ- ಡಾ. ಕೆ.ಸುಧಾಕರ್
ರಾಜ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡಬಂದಿದ್ದೆ ಆದರೆ, 104ಗೆ ಕರೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಡಾ. ಸುಧಾಕರ್ ಚಾಲನೆ
ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ
108 ಆ್ಯಂಬುಲೆನ್ಸ್ ಚಾಲಕನಿಗೆ ಆಸ್ಪತ್ರೆ ಆವರಣದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಗುರುವಾರ ಜರುಗಿದೆ. ಚಾಲಕನ ಮೇಲಿನ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಲು ಸುಧಾಕರ್ ಸೂಚನೆ
ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಿನ್ನೆ o2 ಸಿಲಿಂಡರ್ ಸ್ಫೋಟಗೊಂಡು ಇಂಟರ್ನ್, ನರ್ಸ್ ಹಾಗೂ ವಾರ್ಡ್ ಬಾಯ್‌ಗಳ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾವಿವೆ ಎಂದು ತಿಳಿದು ನನಗೆ ತುಂಬಾ ನೋವಾಗಿದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಖರ್ಚು, ವೆಚ್ಚ, ಪ್ರಸ್ತಾವನೆ ಮಂಜೂರಾತಿ ಗೊತ್ತಿಲ್ಲದೆ 13 ಬಜೆಟ್ ಮಂಡಿಸಿದ್ದೇನೆಯೇ?: ಸಿದ್ದರಾಮಯ್ಯ ತಿರುಗೇಟು
ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸಚಿವರು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಎನ್‌ಎಚ್‌ಎಂ ಆಯುಷ್ ವೈದ್ಯರ ವೇತನ 6 ತಿಂಗಳವರೆಗೆ ಏರಿಸಲು ಸರ್ಕಾರ ನಿರ್ಧಾರ
ಎನ್ ಹೆಚ್ ಎಂ ಅಡಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿಗೆ 25 ಸಾವಿರ ಇದ್ದ ವೇತನವನ್ನು 45 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದಲೇ ಮುಂದಿನ ಆರು ತಿಂಗಳವರೆಗೆ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ವೈದ್ಯಕೀ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಾಣಿ ವಿಲಾಸ ಆಸ್ಪತ್ಪೆಯಲ್ಲಿ 100ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಕೋವಿಡ್ ಸೋಂಕು ದಾಳಿ ಆರಂಭಿಸಿದ ನಂತರ ಬೆಂಗಳೂರು ನಗರದ ಬಹುದೊಡ್ಡ ಹೆರಿಗೆ ಆಸ್ಪತ್ರೆಯಾದ ವಾಣಿ ವಿಲಾಸ್‌ನಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದೆ.

ರಾಜ್ಯದಲ್ಲಿ ಈವರೆಗೂ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ; ವಿಕ್ಟೋರಿಯಾ ಆಸ್ಪತ್ರೆ ಇನ್ನೊಂದು ವಿಶೇಷ ಮೈಲಿಗಲ್ಲು: ಸುಧಾಕರ್
ವಿಶ್ವಸಂಸ್ಥೆ ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

