Sudhakar

ತಂಡ ರಚಿಸಲು ಬೂತ್ ಮಟ್ಟದ ಕಾರ್ಯಪಡೆ ಅಧಿಕಾರಿಗಳಿಗೆ 24 ಗಂಟೆಗಳ ಗಡುವು ನೀಡಿದ ಸರ್ಕಾರ
ರಾಜ್ಯ

ತಂಡ ರಚಿಸಲು ಬೂತ್ ಮಟ್ಟದ ಕಾರ್ಯಪಡೆ ಅಧಿಕಾರಿಗಳಿಗೆ 24 ಗಂಟೆಗಳ ಗಡುವು ನೀಡಿದ ಸರ್ಕಾರ

ಐಎಲ್ಐ, ಸಾರಿ, ಐಸೋಲೇಷನ್ ನಲ್ಲಿರುವವರು, ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರನ್ನು ಪರಿಶೀಲಿನೆ ನಡೆಸಲು ತಂಡ ನಿಯೋಜಿಸಲು ಬೂತ್ ಮಟ್ಟದ ಕಾರ್ಯಪಡೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ 24 ಗಂಟೆಗಳ ಗಡುವು ನೀಡಿದೆ. 

ಕೋವಿಡ್-19: 543 ಮಂದಿ ಸಾವಿನ ಪೈಕಿ 65 ಮಂದಿಯ ಸಾವಿನ ಕಾರಣ ಪತ್ತೆ ಹಚ್ಚಲಾಗಿದೆ- ಕೋವಿಡ್ ಸಮಿತಿ
ರಾಜ್ಯ

ಕೋವಿಡ್-19: 543 ಮಂದಿ ಸಾವಿನ ಪೈಕಿ 65 ಮಂದಿಯ ಸಾವಿನ ಕಾರಣ ಪತ್ತೆ ಹಚ್ಚಲಾಗಿದೆ- ಕೋವಿಡ್ ಸಮಿತಿ

ಕೊರೋನಾದಿಂದ ರಾಜ್ಯದಲ್ಲಿ 543 ಮಂದಿ ಬಲಿಯಾಗಿದ್ದು, ಇದರಲ್ಲಿ 65 ಮಂದಿಯ ಸಾವಿನ ಕಾರಣಗಳನ್ನು ಪತ್ತೆಹಚ್ಚಲಾಗಿದೆ ಎಂದು ಹಿರಿಯ ಶ್ವಾಸಕೋಶಶಾಸ್ತ್ರಜ್ಞ ಡಾ ಕೆ ಎಸ್ ಸತೀಶ್ ಅವರು ಶುಕ್ರವಾರ ಹೇಳಿದ್ದಾರೆ. 

ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಿದ್ದರೂ ಸುಮ್ಮನಿರುವುದು ಏಕೆ? ಈಶ್ವರ್ ಖಂಡ್ರೆ ಪ್ರಶ್ನೆ
ರಾಜ್ಯ

ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಿದ್ದರೂ ಸುಮ್ಮನಿರುವುದು ಏಕೆ? ಈಶ್ವರ್ ಖಂಡ್ರೆ ಪ್ರಶ್ನೆ

ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರನ್ನು ಸರ್ಕಾರ ಆರು ವಾರಗಳ ಕಾಲ ದಿಢೀರ್ ರಜೆ ಮೇಲೆ ಕಳುಹಿಸಿದ್ದಕ್ಕಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
ರಾಜ್ಯ

ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಲಾಕ್'ಡೌನ್ ಸಂದರ್ಭದಲ್ಲಿ ಕೊರೋನಾ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಹೋರಾಟ ಮಾಡಿತ್ತು. ಆದರೆ, ಜುಲೈ ಮೊದಲ ವಾರದಲ್ಲಿ ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರಿಕೆಯಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ. 

ರಾಜ್ಯದಲ್ಲಿ ಶೇ.57 ರಷ್ಟು ಸೋಂಕಿತರು ಗುಣಮುಖ: ಡಾ. ಕೆ.ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಶೇ.57 ರಷ್ಟು ಸೋಂಕಿತರು ಗುಣಮುಖ: ಡಾ. ಕೆ.ಸುಧಾಕರ್ 

ರಾಜ್ಯದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

10 ಸಾವಿರ ಹಾಸಿಗೆ ಸಾಮರ್ಥ್ಯದೊಂದಿಗೆ ವೈದ್ಯಕೀಯ ಸೌಕರ್ಯಗಳ ವ್ಯವಸ್ಥೆ- ಸುಧಾಕರ್
ರಾಜ್ಯ

10 ಸಾವಿರ ಹಾಸಿಗೆ ಸಾಮರ್ಥ್ಯದೊಂದಿಗೆ ವೈದ್ಯಕೀಯ ಸೌಕರ್ಯಗಳ ವ್ಯವಸ್ಥೆ- ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಮವಾರ ಸಂಜೆಯೊಳಗೆ 10 ಸಾವಿರ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಐ.ಎಲ್.ಐ ಲಕ್ಷಣ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳಿ: ಡಾ. ಕೆ.ಸುಧಾಕರ್
ರಾಜ್ಯ

ಐ.ಎಲ್.ಐ ಲಕ್ಷಣ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳಿ: ಡಾ. ಕೆ.ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿಲ್ಲ. ಶೇ 50 ರಷ್ಟು ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. 

ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ: ಸುಧಾಕರ್
ರಾಜ್ಯ

ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ: ಸುಧಾಕರ್

ಮಹಾರಾಷ್ಟ್ರದಿಂದ ವಾಪಾಸಾಗುವವರಿಗೆ ಕೊರೋನಾ ಪರೀಕ್ಷೆ ಮಾಡುವುದು ಹಾಗೂ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸುವುದು ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ,

ಕೊರೋನಾ ನಿಗ್ರಹಿಸಲು ಹೊರಗಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ವಿಧಿಸುವುದೊಂದೇ ನಮ್ಮ ಬಳಿಯಿರುವ ಆಯ್ಕೆ: ಸಚಿವ ಸುಧಾಕರ್
ರಾಜ್ಯ

ಕೊರೋನಾ ನಿಗ್ರಹಿಸಲು ಹೊರಗಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ವಿಧಿಸುವುದೊಂದೇ ನಮ್ಮ ಬಳಿಯಿರುವ ಆಯ್ಕೆ: ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೋನಾ ನಿಗ್ರಹಿಸಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಲೇ ಇದೆ. ಈ ನಡುವಲ್ಲೆ ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಹೋಂ ಕ್ವಾರಂಟೈನ್ ವಿಧಿಸುವುದೊಂದೇ ನಮ್ಮ ಬಳಿಯಿರುವ ಆಯ್ಕೆಯೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...