Sudhakar

ಪ್ರತಿ ತಾಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರಲಿದೆ- ಡಾ. ಕೆ. ಸುಧಾಕರ್
ದೇಶದಲ್ಲಿ ಓಮಿಕ್ರಾನ್‌ನ ಹೊಸ ಉಪ-ರೂಪಾಂತರಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದ್ದು, ಜನದಟ್ಟಣೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ.

ಮತ್ತೆ ಶುರುವಾಯ್ತು ಕೋವಿಡ್ ಆತಂಕ: ಮುಖ್ಯಮಂತ್ರಿ ನೇತೃತ್ವದಲ್ಲಿಂದು ತುರ್ತು ಸಭೆ, ಕ್ರಿಸ್'ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ?
ಹೊರ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಕೆಲ ದೇಶಗಳಲ್ಲಿನ ಕೋವಿಡ್ ದಿಢೀರ್ ಹೆಚ್ಚಳ ಎಚ್ಚರಿಕೆಯ ಗಂಟೆಯಾಗಿದೆ: ಸಚಿವ ಡಾ.ಕೆ.ಸುಧಾಕರ್
ವಿಶ್ವದಾದ್ಯಂತ ಕೆಲ ದೇಶಗಳಲ್ಲಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ನಮಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರ ದತ್ತಾಂಶ ಸಂಗ್ರಹದಿಂದ ಪರಿಣಾಮಕಾರಿ ಕಾರ್ಯಕ್ರಮಗಳ ನಿರ್ವಹಣೆಗೆ ಸಹಾಯ: ಸಚಿವ ಸುಧಾಕರ್
ಆರೋಗ್ಯ ಕ್ಷೇತ್ರದಿಂದ ದತ್ತಾಂಶವನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಇದು ವಿವಿಧ ಕಾಯಿಲೆಗಳು ಮತ್ತು ಅನಾರೋಗ್ಯಗಳಿಗೆ ಸೂಕ್ತ ಕಾರ್ಯಕ್ರಮಗಳನ್ನು ತರಲು ಸಹಾಯ ಮಾಡುತ್ತದೆ ಎಂದು ಶನಿವಾರ ಹೇಳಿದರು.

ಡಿಸೆಂಬರ್ 14 ರಂದು 114 'ನಮ್ಮ ಕ್ಲಿನಿಕ್' ಉದ್ಘಾಟನೆ: ಸಚಿವ ಸುಧಾಕರ್
ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳನ್ನು ಡಿಸೆಂಬರ್ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು...

ಬೆಂಗಳೂರಿನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಗಂಭೀರ ಹೋರಾಟ ಅಗತ್ಯ: ಸಚಿವ ಸುಧಾಕರ್
ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಯ ನಿವಾರಣೆಗಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಸೂಚನೆ ನೀಡಿದರು.

ಸಚಿವ ಸುಧಾಕರ್ ವಿರುದ್ಧ ಸಮನ್ಸ್ ಜಾರಿಗೆ ಆದೇಶ: ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ
ಸಚಿವ ಡಾ.ಕೆ ಸುಧಾಕರ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಆದೇಶ ಹೊರಡಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ: ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ; ಸಚಿವ ಸುಧಾಕರ್
ಮತದಾರರ ಗುರುತಿನ ಚೀಟಿ ಅಕ್ರಮ ಆರೋಪ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ ಆರಂಭ: ಸಚಿವ ಸುಧಾಕರ್
ರೋಗಿಗಳು ಅಥವಾ ಅವರ ಸಂಬಂಧಿಕರು ಆರೋಗ್ಯ ಸೇವೆಗಳನ್ನು ಪಡೆಯಲು ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಸಾಮಾನ್ಯ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ 24/7 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದರು.

