Sudhakar

ದೇಶದಲ್ಲಿ ಪಾರ್ಕಿನ್ಸನ್ ರೋಗ ಹೆಚ್ಚಳ: 2030ರ ವೇಳೆಗೆ ಶೇ.200-300ಕ್ಕೆ ಏರಿಕೆ ಸಾಧ್ಯತೆ; ಸಚಿವ ಸುಧಾಕರ್
ದೇಶದಲ್ಲಿ ಪಾರ್ಕಿನ್ಸನ್ ರೋಗ ಹೆಚ್ಚಳವಾಗುತ್ತಿದ್ದು, 2030ರ ವೇಳೆಗೆ ಶೇ.200-300ರಷ್ಟು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಶಾಲೆಗಳು ಆರಂಭಕ್ಕೂ ಮುನ್ನ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ: ಸಚಿವ ಸುಧಾಕರ್
ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

ಕೊರೋನಾ 3ನೇ ಅಲೆಗೆ ಸಿದ್ಧತೆ: ಎಲ್ಲಾ ಜಿಲ್ಲೆಯಲ್ಲೂ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.

ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡಿ: ಕೇಂದ್ರ ಸಚಿವರ ಬಳಿ ಡಾ. ಕೆ.ಸುಧಾಕರ್ ಮನವಿ
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಸಚಿವ ಡಾ. ಕೆ.ಸುಧಾಕರ್ ಭೇಟಿ ಮಾಡಿ, ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆ ಕೋರಿದರು.

ಬ್ಲ್ಯಾಕ್ ಫಂಗಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್'ಐ, ಸಿಟಿ ಸ್ಕ್ಯಾನ್ ಉಚಿತ
ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ ಹಚ್ಚಲು ನಡೆಸುವ ಎಂಆರ್'ಐ, ಸಿಟಿ ಸ್ಕ್ಯಾನ್'ನ್ನು ಉಚಿತವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

ಮೈಸೂರು ಬಳಿಕ ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆ: ಹೆಚ್ಚಿದ ಆತಂಕ
3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ.

ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಗಳಲ್ಲೂ ತಜ್ಞರ ಸಮಿತಿ ರಚನೆಗೆ ಸರ್ಕಾರ ನಿರ್ಧಾರ
ಗ್ರಾಮೀಣ ಭಾಗಗಳಲ್ಲೂ ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯ ಸರ್ಕಾರ, ಜಿಲ್ಲೆಗಳಲ್ಲೂ ಕೋವಿಡ್ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡಲು ನಿರ್ಧರಿಸಿದೆ.

ಬೆಂಗಳೂರಿನ 28.3 ಲಕ್ಷ ಜನರು ಕೊರೋನಾ ಲಸಿಕೆ ಪಡೆದಿದ್ದಾರೆ: ಸಚಿವ ಸುಧಾಕರ್
ಅತೀ ಹೆಚ್ಚು ಲಸಿಕೆ ಪಡೆದ ದೊಡ್ಡ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, 28.3 ಲಕ್ಷ ಬೆಂಗಳೂರಿಗರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ಕೊರೋನಾ ಎಫೆಕ್ಟ್: ಆರೋಗ್ಯ ಕ್ಷೇತ್ರ ಬಲಪಡಿಸಲು 1,763 ವೈದ್ಯರ ನೇಮಕ
ಕೊರೋನಾ ಸಾಂಕ್ರಾಮಿಕ ರೋಗ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುವ ಸಲುವಾಗಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸು ರಾಜ್ಯ ಸರ್ಕಾರ 1,763 ಮಂದಿ ವೈದ್ಯರನ್ನು ನೇಮಕ ಮಾಡಿದೆ.

