ರಾಜ್ಯಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಅವಾಂತರ: ಸುಧಾಮನಗರದಲ್ಲಿ ಬೈಕ್ ನಿಂದ ಬಿದ್ದು ಅರ್ಚಕರ ಕಾಲು ಮುರಿತ; Video
ವಿಶ್ವನಾಥ್ ಅವರು ಪತ್ನಿ ಮತ್ತು ಮೊಮ್ಮಗನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಅವರ ಬೈಕ್ ನೀರು ತುಂಬಿದ್ದ ಗುಂಡಿಗೆ ಬಿದ್ದ ಪರಿಣಾಮ ಅವರು ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.