ವಿಶೇಷಎಸ್ಎಸ್ಎಲ್ ಸಿ ಪರೀಕ್ಷೆ ಫೇಲಾದ ಕೇರಳದ ವಿದ್ಯಾರ್ಥಿಗಳಿಗೆ ಯುವ ಉದ್ಯಮಿ ಯಿಂದ ಹೀಗೊಂದು ಆಫರ್!
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದೀರ, ಖಿನ್ನತೆ, ಬೇಸರವಾಗುತ್ತಿದೆಯೇ, ಮಕ್ಕಳೇ ಬೇಸರ ಮಾಡಿಕೊಳ್ಳಬೇಡಿ, ರಿಲ್ಯಾಕ್ಸ್ ಆಗಲು ಅಪ್ಪ-ಅಮ್ಮ ಕುಟುಂಬದವರ ಜೊತೆ ಕೊಡೈಕನಾಲ್ ಗೆ ಟ್ರಿಪ್ ಹೋಗಿಬನ್ನಿ.