ಕ್ರಿಕೆಟ್ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಸುಧೀಂದ್ರ ಶಿಂಧೆ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ಹೊಸ ಹೆಸರುಗಳು ತಳುಕು ಹಾಕಿಕೊಳ್ಳುತ್ತಿದ್ದು, ಈಗ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ) ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ.