ರಾಜ್ಯಪೌರಕಾರ್ಮಿಕರ ಪಾದಪೂಜೆ ನೆರವೇರಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಮಂಗಳೂರು ಮೇಯರ್!
ಪೌರಕಾರ್ಮಿಕರ ದಿನದ ಅಂಗವಾಗಿ ಕಣ್ಣೂರು ಪೌರಕಾರ್ಮಿಕರ ಪಾದಗಳನ್ನು ತೊಳೆದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು, ಪೌರಕಾರ್ಮಿಕರನ್ನು ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಲು ಮಂಗಳೂರು ಮಹಾನಗರ ಪಾಲಿಕೆಯು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಹೇಳಿದರು.