ರಾಜ್ಯಆ.15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ: ತಜ್ಞರ ಊಹೆ- ಡಾ. ಕೆ. ಸುಧಾಕರ್
ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಬಹುದು ಎಂದು ತಜ್ಞರು ಊಹಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.