suffers heart attack

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿಗೆ ದಿಢೀರ್ ಹೃದಯಾಘಾತ; ಆಸ್ಪತ್ರೆಗೆ ದಾಖಲು!
ಕ್ರಿಕೆಟ್

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿಗೆ ದಿಢೀರ್ ಹೃದಯಾಘಾತ; ಆಸ್ಪತ್ರೆಗೆ ದಾಖಲು!

ಆಸ್ಪತ್ರೆಯ ಹಾಸಿಗೆಯ ಮೇಲೆ ಬಸಿತ್ ಮಲಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನದ ಪತ್ರಕರ್ತರು ಈ ಫೋಟೋವನ್ನು ಹಂಚಿಕೊಂಡು ಮಾಜಿ ಕ್ರಿಕೆಟಿಗನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!
ದೇಶ

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!

ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್
ರಾಜ್ಯ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್

ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್  ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.