ದೇಶಗುರುಗ್ರಾಮ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ಪೌರಕಾರ್ಮಿಕ ಸೇರಿ ಇಬ್ಬರು ಸಾವು
ಗುರುಗ್ರಾಮದ ಹಳ್ಳಿಯೊಂದರಲ್ಲಿ ಮನೆಯೊಂದರ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಪೌರಕಾರ್ಮಿಕ ಮತ್ತು ಮತ್ತೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರ ಎಂದು ಪೊಲೀಸರು ತಿಳಿಸಿದ್ದಾರೆ.