ದೇಶಸೊಳ್ಳೆ ಬತ್ತಿಯಿಂದ ಬೆಂಕಿ ಹೊತ್ತಿಕೊಂಡು ಒಂದೂವರೆ ವರ್ಷದ ಮಗು ಸೇರಿ ಆರು ಮಂದಿ ಸಾವು
ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ನಲ್ಲಿರುವ ಮನೆಯೊಂದರಲ್ಲಿ ಸೊಳ್ಳೆ ಕಾಯಿಲ್ ಉರುಳಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದರಿಂದ ಉಸಿರುಗಟ್ಟಿ ಹಸುಗೂಸು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.