ಬಾಲಿವುಡ್'ಪಠಾಣ್' ದೀಪಿಕಾ ಕೇಸರಿ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ 'ಮಿಸ್ ಇಂಡಿಯಾ' ಹಳೆ ವಿಡಿಯೊ ಹರಿಬಿಟ್ಟು ಟಿಎಂಸಿ ಆಕ್ರೋಶ!
ಬಿಡುಗಡೆಗೂ ಮುನ್ನವೇ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಪಠಾಣ್ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಒಂದು ಹಾಡು ಬೇಷರಮ್ ರಂಗ್ YouTube ವೀಡಿಯೊದಲ್ಲಿ ಕೋಟ್ಯಂತರ ವೀಕ್ಷಣೆ ಕಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ, ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ ಕೇಸರಿ ಬಣ್ಣದ ಉಡುಪಿಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಕೇಸರಿ ಬಿಕಿನಿಯನ್ನು ಹಿಂದೂ ಧರ್ಮಕ್ಕೆ ಅವಹೇಳನಕಾ