Sugar cane

ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಶಿವಾನಂದ್ ಪಾಟೀಲ್
ರಾಜ್ಯ

ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಶಿವಾನಂದ್ ಪಾಟೀಲ್

ಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು.

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ
ರಾಜ್ಯ

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ತಮ್ಮ ಬೇಡಿಕೆಗಳಿಗೆ ಕಾರ್ಖಾನೆ ಮಾಲೀಕರು ಸ್ಪಂದಿಸಿಲ್ಲ ಎಂದು ಆಕ್ರೋಶಗೊಂಡ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ವಾಹನಗಳು ಜಖಂಗೊಂಡಿದ್ದವು.

ನಿಲ್ಲದ ಕಬ್ಬು ಸಮರ: ಸಚಿವ ಶಿವಾನಂದ್ ಪಾಟೀಲ್ ಮನವಿಗೂ ಜಗ್ಗದ ರೈತರು; 3,500 ದರ ಘೋಷಿಸದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದು ಪಟ್ಟು!
ರಾಜ್ಯ

ನಿಲ್ಲದ ಕಬ್ಬು ಸಮರ: ಸಚಿವ ಶಿವಾನಂದ್ ಪಾಟೀಲ್ ಮನವಿಗೂ ಜಗ್ಗದ ರೈತರು; 3,500 ದರ ಘೋಷಿಸದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದು ಪಟ್ಟು!

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಗುರುವಾರ ತಡರಾತ್ರಿ ಗುರ್ಲಾಪುರದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಉದ್ದೇಶಿತ ರಸ್ತೆ ತಡೆಯನ್ನು (ಶುಕ್ರವಾರ) ಹಿಂತೆಗೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು.

ಕೈಕೊಟ್ಟ ಮುಂಗಾರು: ಕಬ್ಬು ಫಸಲಿಗೆ ಹೊಡೆತ, ಸಕ್ಕರೆ ಉತ್ಪಾದನೆ ಕಡಿಮೆ, ಬೆಲೆ ಏರಿಕೆ ಸಾಧ್ಯತೆ!
ರಾಜ್ಯ

ಕೈಕೊಟ್ಟ ಮುಂಗಾರು: ಕಬ್ಬು ಫಸಲಿಗೆ ಹೊಡೆತ, ಸಕ್ಕರೆ ಉತ್ಪಾದನೆ ಕಡಿಮೆ, ಬೆಲೆ ಏರಿಕೆ ಸಾಧ್ಯತೆ!

ಈ ಬಾರಿಯ ಮಳೆ ಕೊರತೆಯ ಚಿಂತೆ ಕೇವಲ ರಾಜ್ಯದ  ರೈತರಿಗೆ ಮತ್ತು ಕರ್ನಾಟಕ ಸರ್ಕಾರಕ್ಕೆ ಮಾತ್ರ ಸೀಮಿತವಾಗಿಲ್ಲ,  ಇದು ಈಗ ಎಲ್ಲಾ ರಾಜ್ಯಗಳಿಗೂ ಆತಂಕದ ವಿಷಯವಾಗಿದೆ.

ಬೆಳಗಾವಿ: ಆನೆಗಳ ಆಹಾರಕ್ಕಾಗಿ ರೈತರ ಕಬ್ಬು ಕದಿಯುತ್ತಿರುವ ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು!
ರಾಜ್ಯ

ಬೆಳಗಾವಿ: ಆನೆಗಳ ಆಹಾರಕ್ಕಾಗಿ ರೈತರ ಕಬ್ಬು ಕದಿಯುತ್ತಿರುವ ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು!

ಗಜಪಡೆಗಳ ಹೊಟ್ಟೆ ತುಂಬಲು ಅರಣ್ಯ ಇಲಾಖೆ ಸಿಬ್ಬಂದಿ ರೈತರು ಬೆಳೆದ ಕಬ್ಬಿನ ಬೆಳೆಯನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ಮುಂಜಾನೆ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಕಬ್ಬು ರೈತರೊಬ್ಬರ ಹೊಲಕ್ಕೆ ನುಗ್ಗಿ 5 ಕ್ವಿಂಟಾಲ್‌ನಷ್ಟು ಬೆಳೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೈತರು ದೂರಿದ್ದಾರೆ

ಕಬ್ಬಿಗೆ ಕನಿಷ್ಠ ಬೆಲೆ: ಕೇಂದ್ರ ಸಂಪುಟದ ಅನುಮೋದನೆ
ದೇಶ

ಕಬ್ಬಿಗೆ ಕನಿಷ್ಠ ಬೆಲೆ: ಕೇಂದ್ರ ಸಂಪುಟದ ಅನುಮೋದನೆ

ಕಬ್ಬಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ [ಎಫ್.ಆರ್.ಪಿ] ನಿಗದಿಪಡಿಸಲಾಗಿದೆ. 

ಪ್ರವಾಹದಿಂದಾಗಿ ಕಬ್ಬು ಉತ್ಪಾದನೆ ಮೇಲೆ ಪರಿಣಾಮ: ಸಚಿವ ಸಿ ಟಿ ರವಿ
ರಾಜ್ಯ

ಪ್ರವಾಹದಿಂದಾಗಿ ಕಬ್ಬು ಉತ್ಪಾದನೆ ಮೇಲೆ ಪರಿಣಾಮ: ಸಚಿವ ಸಿ ಟಿ ರವಿ

22 ಜಿಲ್ಲೆಗಳಲ್ಲಿ ಇತ್ತೀಚಿನ ಪ್ರವಾಹವು ದೇಶದ ಮೂರನೇ ಅತಿದೊಡ್ಡ ಸಕ್ಕರೆ ಉತ್ಪಾದಕ ರಾಜ್ಯವೆನಿಸಿದ ಕರ್ನಾಟಕದಲ್ಲಿ ಕಬ್ಬಿನ ಇಳುವರಿ ಪರಿಣಾಮ ಬೀರಲಿದೆ ಎಂದು ಸಕ್ಕರೆ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಕಬ್ಬಿಗೆ ಎಫ್ ಆರ್‍ಪಿ ನೀಡಲು ತಿಂಗಳ ಗಡುವು
ಜಿಲ್ಲಾ ಸುದ್ದಿ

ಕಬ್ಬಿಗೆ ಎಫ್ ಆರ್‍ಪಿ ನೀಡಲು ತಿಂಗಳ ಗಡುವು

2015--16ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿರುವ ಕಬ್ಬಿಗೆ ಎಫ್ಆರ್‍ಪಿ ನೀಡಲು ಕಾರ್ಖಾನೆಗಳು ವಿಳಂಬ ನೀತಿ ಅನುಸರಿಸುತ್ತಿದ್ದು,....

ಕಬ್ಬು ಬೆಳೆಗಾರರ ಖಾತೆಗೆ ಸಬ್ಸಿಡಿ
ದೇಶ

ಕಬ್ಬು ಬೆಳೆಗಾರರ ಖಾತೆಗೆ ಸಬ್ಸಿಡಿ

ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆ ಇಟ್ಟಿದೆ. ಪ್ರಸಕ್ತ ಸೀಸನ್‍ನಲ್ಲಿ ಪ್ರತಿ ಟನ್ ದರ ರು. 230 ನಿಗದಿಪಡಿಸಲಾಗಿದ್ದು...