ಆರೋಗ್ಯಮಧುಮೇಹದ ಎಫೆಕ್ಟ್: ದೇಶದಲ್ಲಿ ಪ್ರತಿ ವರ್ಷ ನಾಳೀಯ ಕಾಯಿಲೆಗಳ ಪ್ರಮಾಣ ಶೇ.10 ರಷ್ಟು ಹೆಚ್ಚಳ!
ದೇಶದ ಒಟ್ಟಾರೆ ಜನಸಂಖ್ಯೆಯ ಶೇಕಡ 5ರಷ್ಟು ಜನರು ನಾಳೀಯ ಕಾಯಿಲೆಯಿಂದ ಬಳಲುತ್ತಿದ್ದು, ಮದುಮೇಹ ರೋಗಕ್ಕೊಳಗಾದವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೀಯ ಕಾಯಿಲೆ ಪ್ರಮಾಣ ಪ್ರತೀವರ್ಷ ಶೇ.10ರಷ್ಟು ಹೆಚ್ಚಾಗುತ್ತಿದೆ.