sugar factory
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಕಬ್ಬಿನ ರಸವನ್ನು ಕುದಿಸಲು ಬಳಸುವ 40 ಅಡಿ ಎತ್ತರದ ಪಾತ್ರೆಯಾದ AVCP ನಂ. 1 ರ ದುರಸ್ತಿ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಸಿದ್ಧಸಿರಿ ಎಥೆನಾಲ್ ಕೈಗಾರಿಕೆ: ಯತ್ನಾಳ್ ಒಡೆತನದ ಕಾರ್ಖಾನೆಗೆ ಕೋರ್ಟ್ ತೀರ್ಪು ಪರಿಶೀಲಿಸಿ ಅನುಮತಿ- ಈಶ್ವರ ಖಂಡ್ರೆ
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಸಿದ್ದಸಿರಿ ಕಾರ್ಖಾನೆ ಈ ಹಿಂದೆ ಅನುಮತಿ ಇಲ್ಲದೆ ಬಾಯ್ಲರ್ ಸ್ಥಾಪನೆ ಮಾಡಿದ್ದು, ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ನಿಯಮ ಉಲ್ಲಂಘಿಸಿ ಲಕ್ಷಾಂತರ ಟನ್ ಕಬ್ಬು ಅರೆದಿತ್ತು.

ಯತ್ನಾಳ್ ಸಕ್ಕರೆ ಕಾರ್ಖಾನೆ ಬಂದ್: ಕ್ರಮ ಸಮರ್ಥಿಸಿಕೊಂಡ ಸಚಿವ ಈಶ್ವರ್ ಖಂಡ್ರೆ
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಕ್ಕರೆ ಕಾರ್ಖಾನೆಯನ್ನು ಬಂದ್ ಮಾಡಿಸುವ ಕುರಿತ ಸರ್ಕಾರದ ವಿರುದ್ಧದ ಕ್ರಮವನ್ನು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಪರಿಸರ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಯತ್ನಾಳ್ ಅವರು ಕಿಡಿಕಾರಿದ್ದಾರೆ.

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ
ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.

'ಈ ಹಿಂದೆ ನಾನು ಮಾಡಿದ್ದ ಎಲ್ಲಾ ಪಾತ್ರಗಳಿಗಿಂತ 'ಶುಗರ್ ಫ್ಯಾಕ್ಟರಿ'ಯದ್ದು ವ್ಯತಿರಿಕ್ತ ಪಾತ್ರ'
ಈ ವರ್ಷ ಡಾರ್ಲಿಂಗ್ ಕೃಷ್ಣ ನಟನೆಯ ನಾಲ್ಕನೆ ಸಿನಿಮಾ ಶುಗರ್ ಫ್ಯಾಕ್ಟರಿ ಬಿಡುಗಡೆಗೆ ಸಿದ್ಧವಾಗಿದೆ. ಪಬ್ ಸಂಸ್ಕೃತಿಗೆ ವಿರುದ್ಧವಾದ ಈ ಚಿತ್ರವನ್ನು ದೀಪಕ್ ಅರಸ್ ಅವರು ನಿರ್ದೇಶಿಸಿದ್ದಾರೆ.

ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್
ನಟ ಡಾರ್ಲಿಂಗ್ ಕೃಷ್ಣ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ.

ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್
ಡಾರ್ಲಿಂಗ್ ಕೃಷ್ಣ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ.

ನವೆಂಬರ್ 24ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ರಿಲೀಸ್
ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ.

