ರಾಜ್ಯಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ: ಸಚಿವ ಹೆಬ್ಬಾಳ್ಕರ್ ನೇತೃತ್ವದ 'ಪುನರುಜ್ಜೀವನ ಪ್ಯಾನೆಲ್'ಗೆ ಭರ್ಜರಿ ಗೆಲುವು
15 ನಿರ್ದೇಶಕರ ಆಯ್ಕೆಗೆ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಮತದಾನ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಷೇರುದಾರ ರೈತರು ಉತ್ಸಾಹದಿಂದ ಭಾಗವಹಿಸಿದ್ದರು.