Sugarcane Farmers Protest

ಬಾಗಲಕೋಟೆ: ರೈತರ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು
ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಕಬ್ಬು ಬೆಳೆಗಾರರ ಕಿಚ್ಚು: ಕೇಂದ್ರದ ವಿರುದ್ಧ ಕೈತೋರಿಸಿ ಸಿದ್ದರಾಮಯ್ಯ ಈಗ ಪಲಾಯನವಾದಿಯಾಗಿದ್ದಾರೆ - ಪ್ರಹ್ಲಾದ್ ಜೋಶಿ
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಾ ಹತಾಶೆಯಲ್ಲಿರುವ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾನಾಡುತ್ತಾ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.

Watch | ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಂದ್, ಹೆದ್ದಾರಿ ತಡೆ

ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!
ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಕಬ್ಬು ಬೆಳೆಗಾರರ ಪ್ರತಿಭಟನೆ: 'ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ'
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಸಿದ್ದರಾಮಯ್ಯ ಅವರು ಶುಕ್ರವಾರ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ.

ರೈತರ ಆಕ್ರೋಶದ ಕಿಚ್ಚು: ಸಚಿವ ಶಿವಾನಂದ ಪಾಟೀಲ್ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ!
ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಬ್ಬು ಬೆಳೆಗಾರರ ಪ್ರತಿಭಟನೆ: ಕೇಂದ್ರದ ಕಡೆ ಬೊಟ್ಟು ಮಾಡಿ ಕೈ ತೊಳೆದುಕೊಳ್ಳುವ ಪ್ರಯತ್ನ; ಸಿಎಂ ವಿರುದ್ಧ ಬಿಜೆಪಿ ಕಿಡಿ!
ಎಫ್ ಆರ್ ಪಿ ನಿಗದಿ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಭೇಟಿಗೆ ಸಮಯ ಕೇಳುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಕಿಡಿಕಾರಿದೆ.

Watch | ಬೆಳಗಾವಿ ರೈತರ ಪ್ರತಿಭಟನೆ ಏಳನೇ ದಿನಕ್ಕೆ; ರೈತರ ಜೊತೆ ಚಳಿಯಲ್ಲೇ ಮಲಗಿದ ವಿಜಯೇಂದ್ರ!

ಕಬ್ಬಿಗೆ ಬೆಂಬಲ ಬೆಲೆ: ರೈತರ ಪ್ರತಿಭಟನೆ ವಾಪಸ್, ಸರ್ಕಾರಕ್ಕೆ 15 ದಿನ ಗಡುವು
ಕಬ್ಬಿಗೆ ಬೆಂಬಲ ಬೆಲೆ, ಕಬ್ಬಿನ ಬಾಕಿ ಬಿಡುಗಡೆ ಹಾಗೂ ಸಾಲ ಮನ್ನಾ ಸೇರಿದಂತೆ ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

