Sugarcane farmers

Watch | ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಪ್ರಹ್ಲಾದ ಜೋಶಿ ಹೇಳಿದ್ದಿಷ್ಟು...

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ
ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಭೇಟಿಯನ್ನು ದೃಢಪಡಿಸಿದೆ.

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾಲಿಗಳಿಗೆ ಬೆಂಕಿ ಹಚ್ಚಿದ್ದಾರೆ.

Watch | ಹುಲಿ ದಾಳಿಗೆ ಮತ್ತೋರ್ವ ರೈತ ಸಾವು; ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ- CM; ಚಿತ್ತಾಪುರದಲ್ಲಿ RSS ರೂಟ್ ಮಾರ್ಚ್ ದಿನಾಂಕ, ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ

ಕಬ್ಬು ಬೆಳೆಗಾರರ ಪ್ರತಿಭಟನೆ: 'ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ'
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಸಿದ್ದರಾಮಯ್ಯ ಅವರು ಶುಕ್ರವಾರ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ.

ಕಬ್ಬು ಬೆಳೆಗಾರರ ಸಮಸ್ಯೆ: ಸಹಾಯ ಕೋರಿ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಕಹಿಯಾದ ಕಬ್ಬು: ರೈತರ ಪ್ರತಿಭಟನೆಯಿಂದ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಸ್ತಬ್ಧ; ಇಕ್ಕಟ್ಟಿನಲ್ಲಿ ಸರ್ಕಾರ
ಸಕ್ಕರೆ ಕಾರ್ಖಾನೆಗಳು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ನಿರ್ಬಂಧಗಳನ್ನು ಉಲ್ಲೇಖಿಸಿ, ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚಿನ ಬೆಲೆ ನೀಡಲು ನಿರಾಕರಿಸಿವೆ.

ಕಬ್ಬು ಬೆಳೆಗಾರರ ಹೋರಾಟ 8ನೇ ದಿನಕ್ಕೆ: ಸರ್ಕಾರಕ್ಕೆ ಡೆಡ್ ಲೈನ್; ಸಚಿವ ಪಾಟೀಲ್ ಸಂಧಾನ ಸಭೆ ವಿಫಲ; Video
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

ಸಿಎಂ ಸಿದ್ದರಾಮಯ್ಯ ಮಧ್ಯೆ ಪ್ರವೇಶಿಸಲಿ; ಪ್ರತಿ ಟನ್ ಕಬ್ಬಿಗೆ 3,500 ರೂ ದರ ನಿಗದಿ ಮಾಡಲಿ: ಬಸವರಾಜ ಬೊಮ್ಮಾಯಿ
ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಕಬ್ಬು ಬೆಳೆಗಾರರು ಸತತ ಏಳನೇ ದಿನವೂ ಖರೀದಿ ಬೆಲೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

