Sugarcane farmers

ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ
ಪ್ರಧಾನ ಸುದ್ದಿ

ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ

ಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.

ಆತ್ಮಸ್ಥೈರ್ಯ ಕಳೆದುಕೊಂಡರೇ ರೈತರು?
ಜಿಲ್ಲಾ ಸುದ್ದಿ

ಆತ್ಮಸ್ಥೈರ್ಯ ಕಳೆದುಕೊಂಡರೇ ರೈತರು?

ಬೆಳೆ ನಷ್ಟ, ಬೆಲೆ ಕುಸಿತ, ಸಾಲದ ಹೊರೆ ಮತ್ತಿತರ ಕಾರಣಗಳಿಂದ ಆತ್ಮಸ್ಥೈರ್ಯ ಕಳೆದುಕೊಂಡ ರಾಜ್ಯದ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.

ಸಕ್ಕರೆ ಜಪ್ತಿ ಸರಿಯಲ್ಲ: ಶಾಮನೂರು ಆಕ್ಷೇಪ
ಜಿಲ್ಲಾ ಸುದ್ದಿ

ಸಕ್ಕರೆ ಜಪ್ತಿ ಸರಿಯಲ್ಲ: ಶಾಮನೂರು ಆಕ್ಷೇಪ

ರೈತರ ಕಬ್ಬಿನ ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಎಪಿಎಂಸಿ ಸಚಿವ ಹಾಗೂ ಶಾಮನೂರು ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥ ಡಾ. ಶಾಮನೂರು ಶಿವಶಂಕರಪ್ಪ..

ಕಬ್ಬು ಬೆಳೆಗಾರರ ಬಾಕಿ ಬಿಡುಗಡೆ ಮಾಡಿ: ದೇವೇಗೌಡ ಆಗ್ರಹ
ಪ್ರಧಾನ ಸುದ್ದಿ

ಕಬ್ಬು ಬೆಳೆಗಾರರ ಬಾಕಿ ಬಿಡುಗಡೆ ಮಾಡಿ: ದೇವೇಗೌಡ ಆಗ್ರಹ

ಸಕ್ಕರೆ ಕಾರ್ಖಾನೆಗಳಲ್ಲಿರುವ ಸಕ್ಕರೆ ಜಪ್ತಿ ಮಾಡುತ್ತಾರೋ, ಅದನ್ನು ಮಾರಾಟ ಮಾಡುತ್ತಾರೋ, ಕೇಂದ್ರದಿಂದ ಓವರ್‍ ಡ್ರಾಫ್ಟ್ ತರುತ್ತಾರೋ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರೈತರ ಆತ್ಮಹತ್ಯೆಯಿಂದ ಪಾಠ ಕಲಿಯುವರೇ?
ಪ್ರಧಾನ ಸುದ್ದಿ

ರೈತರ ಆತ್ಮಹತ್ಯೆಯಿಂದ ಪಾಠ ಕಲಿಯುವರೇ?

ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ನೊಂದ ಹಾಗೂ ಆತ್ಮಸ್ಥೈರ್ಯ ಕಳೆದುಕೊಂಡ ರೈತರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ.

ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
ಜಿಲ್ಲಾ ಸುದ್ದಿ

ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

ರಾಜ್ಯ ಕಬ್ಬು ಬೆಳೆಗಾರರು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು...