ರಾಜ್ಯಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಆಗ್ರಹ; Video
ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಪುಣೆ-ಬೆಂಗಳೂರು ಮಾರ್ಗ ಹಾಗೂ ನಿಡಗುಂದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.