Sugarcane growers

ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ ಬಿಡುಗಡೆ; ಪ್ರತಿ ಟನ್‌ಗೆ 50 ರೂ ನೇರ ವರ್ಗಾವಣೆ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ 50 ರೂ. ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

ಕಬ್ಬಿನ ರಿಕವರಿ ದರ ಇಳಿಸಿ, ಎಂಎಸ್‌ಪಿ ಹೆಚ್ಚಿಸಬೇಕು: ಕೇಂದ್ರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಬಿ ಕಡಾಡಿ ಒತ್ತಾಯ
ಕರ್ನಾಟಕದಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ದೇಶದ ಸಕ್ಕರೆ ಉತ್ಪಾದನೆಯಲ್ಲಿ ರಾಜ್ಯವು ಮೂರನೇ ಸ್ಥಾನದಲ್ಲಿದೆ, ಇದು ಒಟ್ಟು ಉತ್ಪಾದನೆಯ ಶೇ 16 ರಷ್ಟಿದೆ ಎಂದು ಅವರು ಹೇಳಿದರು.

Watch | ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: 3,500 ರೂ ಬೆಂಬಲ ಬೆಲೆಗೆ ಒತ್ತಾಯ; ಬಿಜೆಪಿ ಬೆಂಬಲ

ಬಾಕಿ ಹಣ ಬಿಡುಗಡೆಗೆ ಆಗ್ರಹ: ಸೆ.30ರಂದು ವಿಧಾನಸೌಧದೆದುರು ಪ್ರತಿಭಟನೆ; ಸರ್ಕಾರಕ್ಕೆ ಕಬ್ಬು ಬೆಳೆಗಾರರ ಎಚ್ಚರಿಕೆ
ಪ್ರತಿ ಟನ್ ಕಬ್ಬಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ರೂ.150 ಬಾಕಿಯನ್ನು ಸೆ.30ರೊಳಗೆ ಕೊಡಿಸಬೇಕು ಹಾಗೂ ಪ್ರಸಕ್ತ ಸಾಲಿನ ಎಫ್‌ಆರ್‌ಪಿ (ನ್ಯಾಯಸಮ್ಮತ ಹಾಗೂ ಮೌಲ್ಯಾಧಾರಿತ ದರ) ಏರಿಸಬೇಕು. ಇಲ್ಲದಿದ್ದರೆ ಬೆಂಗಳೂರಿನ ವಿಧಾನಸೌಧದ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದಿದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ- ಕುರುಬೂರು ಶಾಂತಕುಮಾರ್
ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.

ಶಿವಮೊಗ್ಗ: ಎರಡು ತಾಲ್ಲೂಕುಗಳಲ್ಲಿ ಸರ್ಕಾರದಿಂದ ರೈತರಿಗೆ 2.92 ಕೋಟಿ ರೂ. ಬಾಕಿ
ಬಾಕಿ ವೇತನ ನೀಡುವಂತೆ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿ ಕಬ್ಬು ...

ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ
25 ಸಕ್ಕರೆ ಕಾರ್ಖಾನೆಗಳ 230 ಕೋಟಿ ,.ರು ಬಾಕಿ ಬಿಲ್ ಪಾವತಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ.,...

ಹಣ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು; ತೀವ್ರ ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು
ಇತ್ತೀಚಿನ ವರ್ಷಗಳಲ್ಲಿ ಕೃಷಿ ವಲಯದಲ್ಲಿ ಸಂಕಷ್ಟ ಎದುರಿಸುವ ಅನೇಕ ರೈತರು ಮನನೊಂದು ಅನೇಕ ...

ಆತ್ಮಹತ್ಯೆ ಮಾಡಿಕೊಂಡವರೆಲ್ಲ ಕಬ್ಬು ಬೆಳೆಗಾರರಲ್ಲ: ಸಿಎಂ ಸಿದ್ದರಾಮಯ್ಯ
ಆರ್ಥಿಕ ಸಂಕಷ್ಟ ಹಾಗೂ ಸಾಲ ಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ನಡೆದು ಹೋಯಿತು. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

