ರಾಜ್ಯಕಬ್ಬಿನ ರಸ ಮತ್ತು ಭತ್ತದಿಂದ ಎಥನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ- ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸರ್ಕಾರವು ರೈತರಿಗೆ ಅದರಲ್ಲೂ ಕಬ್ಬು ಮತ್ತು ಭತ್ತ ಬೆಳೆಯುವವರ ಹಿತಾಸಕ್ತಿಯನ್ನು ಕಾಪಾಡಲು ಎಥನಾಲ್ ನೀತಿಯನ್ನು ರೂಪಿಸುವುದಾಗಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ, ರಸ್ತೆ ಸಾರಿಗೆ, ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ತಿಳಿಸಿದರು.