ದೇಶಕಬ್ಬು ಖರೀದಿ ದರ ಏರಿಕೆ; ರೈತರ ಕಲ್ಯಾಣಕ್ಕಾಗಿ ವಾಗ್ದಾನ ಈಡೇರಿಸುವ ಸರ್ಕಾರದ ಬದ್ಧತೆ: ಪ್ರಧಾನಿ ಮೋದಿ
ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.