Sugarcane

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಮುಂದು; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2026-27ನೇ ಹಂಗಾಮಿಗೆ ಕಬ್ಬಿಗೆ ಶೇ.10.25 ಮೂಲ ರಿಕವರಿ ದರದ ಮೇಲೆ ಪ್ರತಿ ಕ್ವಿಂಟಲ್ ಗೆ ₹365 ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (FRP) ಅನುಮೋದಿಸಿದೆ

ಕಬ್ಬಿನ ಆಸೆಗೆ ಲಾರಿ ಹತ್ತಲು ಹೋದ ಕಾಡಾನೆ: ಗಾಜು ಪುಡಿಪುಡಿ; Video
ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಕಾಡಾನೆ ತಡೆದು ಅದರ ಮುಂಭಾಗದ ಮೇಲೆ ಕಾಲಿಟ್ಟು ಕಬ್ಬು ಕಿತ್ತಿದೆ. ಆನೆ ಕಾಲಿಟ್ಟಿದ್ದೇ ತಡ ಲಾರಿಯ ಗಾಜು ಪುಡಿ ಪುಡಿಯಾಗಿದೆ.

ಕಬ್ಬು ಬೆಳೆಗಾರರಿಗೆ ಕೆಂದ್ರದಿಂದ ಬಂಪರ್: ಪ್ರತಿ ಕ್ವಿಂಟಾಲ್ ಗೆ FRP ಶೇ.8 ರಷ್ಟು ಹೆಚ್ಚಳ
ಅಕ್ಟೋಬರ್ ನಿಂದ ಆರಂಭವಾಗುವ 2024-25ರ ಋತುವಿನಲ್ಲಿ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಕನಿಷ್ಠ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ 315 ರೂ.ಗಳಿಂದ 340 ರೂ.ಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ.

ಪ್ರತಿ ಟನ್ ಕಬ್ಬಿಗೆ ರೂ. 3,500 ಪಾವತಿಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಸಂಘ ಒತ್ತಾಯ
ಪ್ರತಿ ಟನ್ ಕಬ್ಬಿಗೆ ರೂ.3,500 ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ರೈತ ಸಂಘ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ.

ಕಬ್ಬಿನ ಬೆಲೆ ನಿಗದಿಗೆ ಸರ್ಕಾರ ವಿಳಂಬ: ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ರೈತರು ನಿರ್ಧಾರ
ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಜುಲೈನಲ್ಲಿ ಕಬ್ಬು ಅರೆಯುವುದನ್ನು ಆರಂಭಿಸಲು ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ
ಜುಲೈ ಮಧ್ಯಭಾಗದಲ್ಲಿ ಸಕ್ಕರೆ ಉತ್ಪಾದನಾ ಚಟುವಟಿಕೆಗಳನ್ನು ಆರಂಭಿಸುವಂತೆ ಜಿಲ್ಲೆಯ ಎಲ್ಲಾ ಐದು ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಮಂಗಳವಾರ ಸೂಚನೆ ನೀಡಲಾಗಿದೆ.

ಕಬ್ಬು ಬೆಳೆಗಾರರಿಂದ ಪ್ರಧಾನಿ ಮೋದಿ ಭೇಟಿ: ಬಾಕಿ ಹಣ ಪಾವತಿಸಲು ಮನವಿ
ಉತ್ತರ ಕರ್ನಾಕದ ಕಬ್ಬು ಬೆಳೆಗಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳಿಂದ ಹಣ ಕೊಡಿಸಲು ಮೋದಿ ...

ಕಬ್ಬು ಬೆಳೆಯುವುದು ಮಧುಮೇಹಕ್ಕೆ ಕಾರಣ; ಬೇರೆ ಬೆಳೆ ಬೆಳೆಯಿರಿ; ಯೋಗಿ ಆದಿತ್ಯನಾಥ್
ಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯುವುದರಿಂದ ಪರೋಕ್ಷವಾಗಿ ಮಧುಮೇಹ( ಸಕ್ಕರೆ ಕಾಯಿಲೆ) ಗೆ ಕಾರಣವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ...

ಕಬ್ಬಿನ ಇಳುವರಿ ಸುಧಾರಿಸಲು ಉತ್ತರ ಪ್ರದೇಶ ಮಾದರಿ ಅಳವಡಿಕೆ: ಅಜಯ್ ನಾಗಭೂಷಣ್
ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಉತ್ತರ ಪ್ರದೇಶದ ಮಾದರಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ...

