ರಾಜ್ಯಸಂಸ್ಕೃತ ಭಾಷೆ ಕಲಿಯದಿದ್ದರೆ ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ: ಸುಗುಣೇಂದ್ರ ತೀರ್ಥ ಸ್ವಾಮೀಜಿ
ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ.