ಸಿನಿಮಾ ಸುದ್ದಿ'ಶ್ರೀಕರನೇ' ಹಾಡು ಹಾಡಿ ಮುಸ್ಲಿಂರ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ಸೈಯದ್, Hindu ಯುವಕನ ಜೊತೆ ಮದುವೆ!
ಝೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.