ರಾಜ್ಯಮೇ 11 ರಂದು ಸುಹಾಸ್ ಶೆಟ್ಟಿ ನಿವಾಸಕ್ಕೆ ಜೆ.ಪಿ ನಡ್ಡಾ ಭೇಟಿ! ತನಿಖೆಯಲ್ಲಿ ಲೋಪ, ಬಿಜೆಪಿ ನಾಯಕರ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತಿತರ ನಾಯಕರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಲಿದ್ದಾರೆ.