Suhas Shetty murder case

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯದ 18 ಸ್ಥಳಗಳಲ್ಲಿ NIA ದಾಳಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯ ಹೆಸರಿನಲ್ಲಿ ಎಸ್‌ಡಿಪಿಐ ನಾಯಕರನ್ನು ಗುರಿಯಾಗಿಸಿಕೊಂಡು ಅವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆ ಕುರಿತು ಚರ್ಚಿಸಿ ತೀರ್ಮಾನ- ಸಚಿವ ಪರಮೇಶ್ವರ್
ಸುಹಾಸ್ ಕೊಲೆ ಕೇಸ್ ಎನ್‌ಐಎಗೆ ಕೇಂದ್ರ ಗೃಹ ಇಲಾಖೆ ಕೊಟ್ಟಿದೆ ಎಂಬ ಮಾಹಿತಿ ಬಂದಿದೆ. ಕೇಂದ್ರದಿಂದ ಪತ್ರ ಬಂದಿರುವ ಬಗ್ಗೆ ಡಿಜಿ ಅವರು ನನ್ನ ಗಮನಕ್ಕೆ ತಂದಿದ್ದಾರೆ. ಯಾಕೆ ಕೊಟ್ಟರು ಎಂಬ ಮಾಹಿತಿ ಇಲ್ಲ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಬಂಧಿತರನ್ನು ಅಜರುದ್ದೀನ್ (29), ಅಬ್ದುಲ್ ಖಾದರ್ (24) ಮತ್ತು ನೌಶಾದ್ (39) ಎಂದು ಗುರ್ತಿಸಲಾಗಿದೆ.

ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ, ಸಾಮರಸ್ಯ ಕಾಪಾಡುವುದಷ್ಟೇ ನನ್ನ ಆದ್ಯತೆ: ಯು.ಟಿ ಖಾದರ್
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಾಹ್ಯ ಶಕ್ತಿಗಳ ಕೈವಾಡ: NIA ತನಿಖೆಗೆ ಎಸ್‌ಆರ್ ವಿಶ್ವನಾಥ್ ಒತ್ತಾಯ
ಇದಕ್ಕೂ ಮೊದಲು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಬೇಡಿಕೆ ಇಟ್ಟಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸುವ ಅಗತ್ಯವಿಲ್ಲ- ಪರಮೇಶ್ವರ್
ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಹಾಗೂ ಹಿಂದುತ್ವವಾದಿ ಸುಹಾಸ್ ಶೆಟ್ಟಿಯನ್ನು ಗುರುವಾರ ತಡರಾತ್ರಿ ಅಪರಿಚಿತ ತಂಡವೊಂದು ಹತ್ಯೆ ಮಾಡಿತ್ತು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್; ಅಧಿಕಾರಿಗಳು, ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್ ಅವರು ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್ ಗೆ ಆಗಮಿಸಿದ್ದು, ಸರ್ಕೀಟ್ ಹೌಸ್ ನಲ್ಲಿ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.

