ದೇಶಆತ್ಮಹತ್ಯೆಯಿಂದ ವ್ಯಕ್ತಿಯನ್ನು ಬದುಕಿಸಿದ ಐರ್ಲೆಂಡ್ ಫೇಸ್ ಬುಕ್ ಸಿಬ್ಬಂದಿ: ದೆಹಲಿ-ಮುಂಬೈ ಪೊಲೀಸರ ಸಿನಿಮೀಯ ಕಾರ್ಯಾಚರಣೆ!
ಐರ್ಲೆಂಡ್ ಫೇಸ್ ಬುಕ್ ಸಿಬ್ಬಂದಿಯೊಬ್ಬರು ನೀಡಿದ ಮಾಹಿತಿಯನ್ನಾಧರಿಸಿ ದೆಹಲಿ-ಮುಂಬೈ ಪೊಲೀಸರ ಕಾರ್ಯಾಚರಣೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದ 27 ವರ್ಷದ ವ್ಯಕ್ತಿಯೋರ್ವನ ಜೀವ ಉಳಿದಿದೆ.