ಬಾಲಿವುಡ್ತಿಂಡಿ ತಿನ್ನಲು ಒಂದು ಗಂಟೆ ಸಮಯ ಬೇಕಿತ್ತು, ಆ ವೇಳೆ ಆತ್ಮಹತ್ಯೆ ಯೋಚನೆಯೂ ಬಂದಿತ್ತು: ನರಕಯಾತನೆ ಬಿಚ್ಚಿಟ್ಟ ಸಲ್ಮಾನ್ ಖಾನ್
ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು.