suicidal thoughts

ಆತ್ಮಹತ್ಯೆ ಹೆಚ್ಚಳ ಇಂದಿನ ಕಳವಳ; ಜೀವನಪ್ರೀತಿ ಬೆಳೆಸಿ ಆತ್ಮಹತ್ಯೆ ತಪ್ಪಿಸಿ (ಚಿತ್ತ ಮಂದಿರ)
-ಡಾ. ಸಿ.ಆರ್. ಚಂದ್ರಶೇಖರ್ಪ್ರತಿ 40 ಸೆಕೆಂಡಿಗೆ ಒಬ್ಬರು, ಈ ಜಗತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದರೆ ಯಾರಿಗಾದರೂ ಗಾಬರಿ ಮತ್ತು ವಿಷಾದವಾಗುತ್ತದೆ.

ಆತ್ಮಹತ್ಯೆಗೆ ಆಲೋಚಿಸಿದ್ದೆ, ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ: ಜೀವನದ ಕಹಿ ಸತ್ಯ ಬಿಚ್ಚಿಟ್ಟ ರಾಬಿನ್ ಉತ್ತಪ್ಪ
ಟೀಂ ಇಂಡಿಯಾ ಅನುಭವಿ ಆಟಗಾರ, ಕನ್ನಡಿಗ ರಾಬಿನ್ ಉತ್ತಪ್ಪ ಅವರು ಕ್ರಿಕೆಟ್ ಮತ್ತು ತಮ್ಮ ಜೀವನದ ಕೆಟ್ಟ ಸಮವನ್ನು ನೆನಪಿಸಿಕೊಂಡಿದ್ದು, 2009ರಿಂದ 2011ರವರೆಗಿನ ಅವಧಿ ತಮ್ಮ ಪಾಲಿಗೆ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

