ದೇಶಅತ್ಯಾಚಾರ, ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊತ್ತಿದ್ದ ಮಹಾರಾಷ್ಟ್ರದ ವ್ಯಕ್ತಿ 9 ವರ್ಷಗಳ ನಂತರ ಬಂಧನ
ಒಂಬತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ 29 ವರ್ಷದ ಆರೋಪಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.