Suicide Bid

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಚೇತರಿಕೆ: ವೈದ್ಯರು
ರಾಜ್ಯ

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಚೇತರಿಕೆ: ವೈದ್ಯರು

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಪ್ರೀತಿಪಾತ್ರನ ಅಗಲಿಕೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ!
ದೇಶ

ಪ್ರೀತಿಪಾತ್ರನ ಅಗಲಿಕೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ!

ಪ್ರೀತಿಪಾತ್ರರಾಗಿದ್ದವರ ಸಾವಿನಿಂದ ಮನನೊಂದ ಒಂದೇ ಕುಟುಂಬದ ಐವರು ಫಿನಾಯಿಲ್ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ದುರಂತ ಘಟನೆ ಒಡಿಶಾದ ಝಾರ್ಸುಗುಡ ಲಹಂದಾಬೂಡ್‌ನಲ್ಲಿ ನಲ್ಲಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋದ ಯುವಕ  100 ಕಿ.ಮೀ ದೂರ ಈಜಿದ!
ದೇಶ

ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋದ ಯುವಕ 100 ಕಿ.ಮೀ ದೂರ ಈಜಿದ!

ಇಲ್ಲೊಬ್ಬ ವ್ಯಕ್ತಿ ತಾನು ಆತ್ಮಹತ್ಯೆ ಮಾಡಿಕೊಳ್ಲಲಿಕ್ಕಾಗಿ ನದಿಗೆ ಹಾರಿದ್ದಾರೆ. ಆದರೆ ದೇವರು ಆತನ ಭವಿಷ್ಯವನ್ನು ಬೇರೆಯದೇ ರೀತಿಯಲ್ಲಿ ಬರೆದಿದ್ದ.