suicide blast

ಖೈಬರ್ ಪಖ್ತುಂಖ್ವಾ: 'ಶಾಂತಿ ರ‍್ಯಾಲಿ' ವೇಳೆ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು
ಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ‍್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನ: ತಾಲಿಬಾನ್ ನಿಂದ ಆತ್ಮಾಹುತಿ ಬಾಂಬ್ ದಾಳಿ, ಮೂವರು ಸಾವು, 23 ಮಂದಿಗೆ ಗಾಯ
ಪಶ್ಚಿಮ ಪಾಕಿಸ್ತಾನದಲ್ಲಿ ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 23 ಮಂದಿ ಗಾಯಗೊಂಡಿದ್ದಾರೆ.

ಕಾಬುಲ್ ಆತ್ಮಾಹುತಿ ದಾಳಿಯಲ್ಲಿ ತಾಲಿಬಾನ್ ನ ಪ್ರಮುಖ ಮೌಲ್ವಿ ರಹೀಮುಲ್ಲಾ ಹಕ್ಕಾನಿ ಹತ್ಯೆ: ಐಎಸ್
ಇಸ್ಲಾಮಿಕ್ ಸ್ಟೇಟ್ ವಿರುದ್ಧ ಕಟು ಶಬ್ದಗಳಲ್ಲಿ ಟೀಕೆ ಮಾಡುತ್ತಿದ್ದ ತಾಲೀಬಾನ್ ನ ಹಿರಿಯ ಮೌಲ್ವಿಯನ್ನು ಅಫ್ಘಾನಿಸ್ತಾನದ ತಮ್ಮ ಮದರಸಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಐಎಸ್ ಉಗ್ರ ಸಂಘಟನೆ ಹೇಳಿದೆ.

ಹೆರಿಗೆ ಆಸ್ಪತ್ರೆ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ, 15 ಮಂದಿ ಸಾವು, ಇದು ನಮ್ಮ ಕೃತ್ಯವಲ್ಲ ಎಂದ ತಾಲಿಬಾನ್!
ಆಫ್ಘಾನಿಸ್ತಾನದ ಹೆರಿಗೆ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ನವಜಾತ ಶಿಶುಗಳು ಮತ್ತು ದಾದಿಯರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ತ್ರಿವಳಿ ಸ್ಫೋಟ, ಕನಿಷ್ಛ 5 ಮಂದಿ ಸಾವು
ನೆರೆಯ ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಲೂಚಿಸ್ಥಾನದ ಸೂಫಿ ಮಂದಿರದಲ್ಲಿ ಸ್ಫೋಟ: 12 ಸಾವು, ಹಲವರಿಗೆ ಗಾಯ
ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿರುವ ಸೂಫಿ ಮಂದಿರದ ಮೇಲೆ ಆತ್ಮಹತ್ಯಾ ಭಯೋತ್ಪಾದಕ ದಾಳಿ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ, 8 ಜನರಿಗೆ ಗಾಯಗಳುಂಟಾಗಿದೆ.

ಪಾಕಿಸ್ತಾನದಲ್ಲಿ ಅಟ್ಟಹಾಸ ಮೆರೆದ ಉಗ್ರರು: ಆತ್ಮಾಹುತಿ ಬಾಂಬ್ ದಾಳಿಗೆ 26 ಮಂದಿ ಬಲಿ
ಉಗ್ರಗಾಮಿಗಳ ಸ್ವರ್ಗ ಪಾಕಿಸ್ತಾನದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಆತ್ಮಾಹುತಿ ಬಾಂಬ್ ದಾಳಿಗೆ 26 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ: ಮೊಹರಂ ಮೆರವಣಿಗೆ ವೇಳೆ ಆತ್ಮಾಹುತಿ ಬಾಂಬ್ ದಾಳಿ, 22 ಸಾವು
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮೊಹರಂ ವೇಳೆ ಆತ್ಮಾಹುತಿ ಬಾಂಬ್ ದಾಳಿಗೆ ನಾಲ್ವರು ಮಕ್ಕಳು ಸೇರಿ 22 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ...

